ಕಲಬುರಗಿ: ನಗರದ ಸ್ಟೇಷನ್, ಮಿಜಗುರಿ, ಓಂನಗರ, ಗಂಜ್ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಕಟ್ಟಡ ಮತ್ತು ಕೂಲಿ ಕಾರ್ಮಿಕರಿಗೆ ಮಾಸ್ಕ್ ಮತ್ತು ಕರೋನಾ ಮುಂಜಾಗ್ರತಾ ಕ್ರಮಗಳ ಕುರಿತ ಕರಪತ್ರಗಳನ್ನು ವಿತರಿಸಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಲಬುರಗಿ ಜಿಲ್ಲಾ ಘಟಕದಿಂದ ಜಾಗೃತಿ ಮೂಡಿಸಲಾಯಿತು.
ಇದೇ ವೇಳೆ ಮಾತನಾಡಿದ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಮಂಜುನಾಥ ನಾಲವಾರಕರ್ ಮಾತನಾಡಿ ಕರೋನಾ ಮುಂಜಾಗ್ರತಾ ಕ್ರಮ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮತ್ತು ಸ್ಯಾನಿಟೈಜರ್, ಮಾಸ್ಕ್ ಬಳಕೆಯ ಕುರಿತು ಜಾಗೃತಿ ಕುರಿತು ತಿಳುವಳಿಕೆ ನೀಡಿದರು.
ಸಂಸ್ಥೆಯ ಸಭಾಪತಿ ಅಪ್ಪಾರಾವ್ ಅಕ್ಕೋಣಿ ಅವರ ಮಾರ್ಗದರ್ಶನದಲ್ಲಿ, ಜಿಲ್ಲಾ ಕಾರ್ಯದರ್ಶಿ ರವೀಂದ್ರ ಶಾಬಾದಿ ಅವರ ನೇತೃದಲ್ಲಿ ಈ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಚರಣರಾಜ ರಾಠೋಡ್, ನಿರಂಜನ ವೀರಶೆಟ್ಟಿ, ಆನಂದ ಕಪನೂರು ಸೇರಿದಂತೆ ಇನ್ನಿತರರಿದ್ದರು.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…