ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ಸಚಿವ ಸುಧಾಕರ್ ಭೇಟಿ

0
51

ಕಲಬುರಗಿ: ಇಂದು ನಗರಕ್ಕೆ ಆಗಮಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈ ವೇಳೆಯಲ್ಲಿ ಸಂಸದ ಡಾ. ಉಮೇಶ್ ಜಾಧವ್, ಕೆಕೆಆರ್ಡಿಬಿ ಅಧ್ಯಕ್ಷ ಶಾಸಕರಾದ ದತಾತ್ರೇಯ ಸಿ ಪಾಟೀಲ್ ರೇವೂರ್, ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್,  ಜಿಲ್ಲಾಧಿಕಾರಿ ವಿ.ವಿ ಜೋತ್ಸ್ನಾ, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಸೇರಿದಂತೆ ಮತ್ತಿತರ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here