ಕಲಬುರಗಿ: ಕೋವಿಡ್ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ವರದಿ ಪಾಸಿಟಿವ್ ಬಂದ ಬಳಿಕೆ ಚಿಕಿತ್ಸೆ ನೀಡದೆ ಡಿಸ್ ಚಾರ್ಜ್ ಮಾಡಿ ಕಳುಹಿಸಿದ ಆರೋಪದಲ್ಲಿ ನಗರದ ಸನ್ ರೈಸ್ ಆಸ್ಪತ್ರೆ ವಿರುದ್ಧ ರೋಗಿಯ ಕುಟುಂಬಸ್ಥರು ದೂರು ನೀಡಿದ್ದಾರೆ.
ಆಸ್ಪತ್ರೆಯ ಅಧಿಕಾರಿಯೊಬ್ಬರು ಚಿಕಿತ್ಸೆಗೆ ನಿರಾಕರಿಸಿರುವ ಆಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗುತಿದ್ದಂತೆ ಆಸ್ಪತ್ರೆಯ ವರ್ತನೆಗೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬೆಡ್ ಸಿಗದಿದ್ದರೆ ಏನು ಮಾಡಬೇಕು.?
ಖಾಜಾ ಶಾ ಎಂಬ ವ್ಯಕ್ತಿಯ ನಿನ್ನೆ ಕೋವಿಡ್ ರಿಪೋರ್ಟ್ ಪಾಜಿಟಿವ್ ಬಂದಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮೇಲೆ ವರದಿ ಬಂದ ನಂತರ ರೋಗಿಯನ್ನು ಡಿಸ್ ಚಾರ್ಜ್ ಮಾಡಿಕೊಳ್ಳಲು ಖಾಜಾ ಶಾ ಕುಟುಂಬಕ್ಕೆ ಆಸ್ಪತ್ರೆಯ ಅಧಿಕಾರಿಗಳು ಒತ್ತಡ ಹಾಕಿದಾರೆ ಎನ್ನಲಾಗಿದೆ.
ಸದ್ಯ ರೋಗಿಗೆ ಇಂದು ಬೆಳಿಗ್ಗೆ ಎಎಸ್ಐ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ರೋಗಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…