ಕಲಬುರಗಿ: ಕೋವಿಡ್ ಎರಡನೇ ಅಲೆ ಅತಿ ವೇಗವಾಗಿ ರಾಜ್ಯದಲ್ಲೆಡೆ ಹರಡುತ್ತಿದ್ದು, ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಸಂಪೂರ್ಣವಾಗಿ ಲಾಕಡೌನ್ ಹೇರಿರುವುದರಂದ ವೈರಸ್ ಹರಡದಂತೆ ತಡೆಗಟ್ಟಬಹುದು ಇದು ಸ್ವಾಗತಾರ್ಹ ಕ್ರಮ. ಆದರೆ ದಿನಗೂಲಿ ಕೆಲಸವನ್ನು ನಂಬಿಕೊಂಡು ಜೀವನ ಸಾಗಿಸುತ್ತಿರುವ ಅನೇಕ ದುಡಿಯುವ ವರ್ಗದ ಜನರಿಗೆ ಮತ್ತು ಊರೂರು ಅಲೆದಾಡುತ್ತಾ ಅಲೆಮಾರಿ ಜೀವನವನ್ನು ಸಾಗಿಸುತ್ತಿರುವ ಅಲೆಮಾರಿ ಮತ್ತು ಅರೆ-ಅಲೆಮಾರಿ ಸಮುದಾಯಗಳು ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿವೆ.
ಲಾಕಡೌನ್ ನಿಂದಾಗಿ ಅವಲಂಬಿತ ಕಸುಬು ಮತ್ತು ದೈನಂದಿನ ಕೆಲಸಗಳನ್ನು ಕಳೆದುಕೊಂಡತಾಗಿದೆ. ಸರಕಾರ ಅಲೆಮಾರಿ, ಅರೆ-ಅಲೆಮಾರಿ ಕುಟುಂಬಗಳಿಗೆ ಇಂತಹ ಸಮಯದಲ್ಲಿ ಸುಲಭವಾಗಿ ಜೀವನ ಸಾಗಿಸಲು ವಿಶೇಷವಾದ ಆರ್ಥಿಕ ನೆರವು ಘೋಷಿಸಬೇಕೆಂದು ಸರಕಾರಕ್ಕೆ ಅಖಿಲ ಕರ್ನಾಟಕ ಹೆಳವ ಸಮಾಜದ ರಾಜ್ಯ ನಿರ್ದೇಶಕ ಬಸವರಾಜ ಹೆಳವರ ಯಾಳಗಿ ಆಗ್ರಹಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…