ಬಿಸಿ ಬಿಸಿ ಸುದ್ದಿ

ಕರೋನಾ ನಿರ್ಮೂಲನೆಯಾಗಿ ಎಲ್ಲರಲ್ಲಿನಗು ಮೂಡಲಿ: ಹಾಸ್ಯ ಕಲಾವಿದ ರಾಜು ಹೆಬ್ಬಾಳ

ಕಲಬುರಗಿ: ಭಾರತ ಸೇರಿದಂತೆ ವಿಶ್ವಕ್ಕೆ ವ್ಯಾಪಿಸಿರುವ ಕರೋನಾ ಮಹಾಮಾರಿ ನಿರ್ಮೂಲನೆಯಾಗಿ ಎಲ್ಲರಲ್ಲಿಯೂ ನಗು ಮೂಡಲಿಯೆಂದು ಹಾಸ್ಯ ಕಲಾವಿದ ರಾಜು ಹೆಬ್ಬಾಳ ಆಶಯ ವ್ಯಕ್ತಪಡಿಸಿದ್ದರು.

ನಗರದ ಸ್ವಾಮಿ ವಿವೇಕಾನಂದ ನಗರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸರಳವಾಗಿ ಜರುಗಿದ  ‘ವಿಶ್ವ ನಗುವಿನ ದಿನಾಚರಣೆ’ ಪ್ರಯುಕ್ತ ಸನ್ಮಾನ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

ನಗುವಿನಲ್ಲಿ ದೊಡ್ಡ ಶಕ್ತಿ ಅಡಗಿದೆ.ಮಾನಸಿಕ ನೆಮ್ಮದಿಗೆ ನಗು ದಿವ್ಯ ಔಷಧವಾಗಿದೆ. ಇಂದಿನ‌ ಆಧುನಿಕತೆಯ ಒತ್ತಡದ ಬದುಕಿನಲ್ಲಿ ನಗು ಮಾಯವಾಗಿದೆ. ಹಸನ್ಮುಖಿ,ಸದಾ ಸುಖಿ ಎಂಬಂತೆ ಯಾವಾಗಲೂ ನಗುತ್ತಾ ಇದ್ದರೆ, ಒತ್ತಡ ರಹಿತ ಬದುಕು ನಮ್ಮದಾಗುತ್ತದೆಯೆಂದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಎಚ್.ಬಿ.ಪಾಟೀಲ, ನರಸಪ್ಪ ಬಿರಾದಾರ ದೇಗಾಂವ, ದೇವೇಂದ್ರಪ್ಪ ಗಣಮುಖಿ, ಅಣ್ಣಾರಾಯ ಮಂಗಾಣೆ, ಎಸ್.ಎಸ್.ಪಾಟೀಲ ಬಡದಾಳ, ನಾಗೇಶ ತಿಮಾಜಿ,  ವೀರಯ್ಯ ಪುರಾಣಿಕಮಠ, ಗುರುಮೂರ್ತಿ ಹಿರೇಮಠ, ಸೋಮನಾಥ ಇಂಡಿ, ಶ್ರೀಶೈಲ್ ನಿಗಡಿ, ರೇವಣಸಿದ್ದಪ್ಪ ಪುಟಾಣಿ, ಮಲ್ಲಿನಾಥ ಭುಜರ್ಗೆ ಸೇರಿದಂತೆ ಮತ್ತಿತರರಿದ್ದರು.

emedialine

Recent Posts

ಡಾ. ವೀರೇಂದ್ರ ಹೆಗ್ಗಡೆ ಜನ್ಮದಿನ: ರಕ್ತದಾನಶಿಬಿರ

ಕಲಬುರಗಿ: ನ.25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಮತ್ತು ಕಲಬುರಗಿ ವತಿಯಿಂದ ಧರ್ಮಾಧಿಕಾರಿ ಡಾ.…

3 mins ago

ಸಚಿವ ಪ್ರೀಯಾಂಕ್ ಖರ್ಗೆ ಹುಟ್ಟುಹಬ್ಬ ನಿಮಿತ್ತ ಬಾಲಕಿಯರ ಕ್ರಿಕೇಟ್

ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…

20 mins ago

ಯತ್ನಾಳ ಹೋರಾಟಕ್ಕೆ ಬೆಂಬಲವಿಲ್ಲ : ಆನಂದ ಕಣಸೂರ

ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…

23 mins ago

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

34 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago