ಕಲಬುರಗಿ: ಈ ಭಾಗದ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವ ನಿಟ್ಟಿನಲ್ಲಿ ಮತ್ತು ಕನ್ನಡಪರ ಹೋರಾಟಗಾರರನ್ನು ಒಗ್ಗೂಡಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟವನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ನೂತನ ಅಧ್ಯಕ್ಷ ನಂದಕುಮಾರ ನಾಗಭುಜಂಗೆ ಹಾಗೂ ಗೌರವಾಧ್ಯಕ್ಷ ಜಗನ್ನಾಥ ಸೂರ್ಯವಂಶಿ ಜಂಟಿಯಾಗಿ ತಿಳಿಸಿದರು.
ನಗರದ ಖಾಸಗಿ ಸಭಾಗಂಣದಲ್ಲಿ ರವಿವಾರ ನಡೆದ ಹೋರಾಟಗಾರರ ಸಭೆಯಲ್ಲಿ ಮಾತನಾಡಿದ ಅವರು, ಒಗ್ಗಟ್ಟಿನಲ್ಲಿ ಬಲವಿದೆ ಎಂಬ ಮಾತಿನಂತೆ ಆ ಬಲದಿಂದಲೇ ಈ ಭಾಗದಲ್ಲಿ ನಿರಂತರ ಕನ್ನಡದ ಸೇವೆ ಮಾಡುತ್ತೇವೆ ಎಂದರು.
ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ. ವಿವಿಧ ಕನ್ನಡಪರ ಸಂಘಟನೆಗಳ ಪ್ರಮುಖರಾದ ಅಮೃತ ಪಾಟೀಲ, ಶಿವಲಿಂಗ ಹಳಿಮನಿ, ದೇವೇಂದ್ರ ದೇಸಾಯಿ ಕಲ್ಲೂರ , ದತ್ತು ಖಾಸಗಿ, ರವಿ ವಂಟಿ, ಸಂದೀಪ್ ಭರಣಿ, ಮಲ್ಲಿಕಾರ್ಜುನ ಸರವಾಡ, ರವಿ ದೇಗಾಂವ, ಮನೋಹರ ಬೀರನೂರ, ಆನಂದ ತೆಗನೂರ, ಮಲ್ಲಿಕಾರ್ಜುನ ಸರಡಗಿ, ಶರಣು ಬಡಿಗೇರ, ಮಲ್ಲಿನಾಥ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…