ಸುರಪುರ: ಸುರಪುರ ಪೊಲೀಸ್ ಉಪ ವಿಭಾಗದ ಉಪ ಅಧೀಕ್ಷಕರಾದ ವೆಂಕಟೇಶ ಹುಗಿಬಂಡಿಯವರ ಆರೋಗ್ಯದಲ್ಲಿ ಏರುಪೇರಾಗಿ ಹಠಾತ್‌ನೆ ಕುಸಿದು ಬಿದ್ದ ಘಟನೆ ನಡೆದಿದೆ.
ಮಂಗಳವಾರ ಬೆಳಿಗ್ಗೆ ೧೧ ಗಂಟೆಯ ಸುಮಾರಿಗೆ ಸುರಪುರದಲ್ಲಿನ ಪೊಲೀಸ್ ಠಾಣೆಯ ಮೇಲಿರುವ ತಮ್ಮ ಕಚೇರಿಯಲ್ಲಿ ಕುಸಿದು ಬಿದ್ದಿದ್ದರಿಂದ ಗಾಬರಿಗೊಂಡ ಕಚೇರಿಯ ಎಲ್ಲಾ ಸಿಬ್ಬಂದಿಗಳು ತಕ್ಷಣ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಶಹಾಪುರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ ನಂತರ ಆರೋಗ್ಯ ಸುಧಾರಣೆಯಾಗಿದೆ.
ನಂತರ ಮದ್ಹ್ಯಾನ ಹೆಚ್ಚಿನ ಪರೀಕ್ಷೆಗಾಗಿ ಕಲಬುರ್ಗಿಗೆ ಕರೆದುಕೊಂಡು ಹೋಗಲಾಯಿತು. ಈಗ ಆರೋಗ್ಯ ಸುಧಾರಣೆಯಾಗಿದ್ದು ಆರಾಮವಾಗಿದ್ದಾರೆ ಎಂದು ತಿಳಿದುಬಂದಿದೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…