ಶಹಾಪೂರ: ಇಂದು ಶಹಾಪೂರ ತಾಲೂಕಿನ ಕನ್ಯಾಕೊಳ್ಳುರ ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಪಂಚಾಯತ ಟಾಸ್ಕಪೋರ್ಸ ಸಮಿತಿ ಸದಸ್ಯರಿಂದ ಸಾರ್ವಜನಿಕರಿಗೆ ಕರೋನದಿಂದ ಸುರಕ್ಷತೆ ಕುರಿತು ಸಮುದಾಯ ಆರೋಗ್ಯ ಅಧಿಕಾರಿ ಪರುಶುರಾಮ ಮಾಹಿತಿಯನ್ನು ನೀಡಿದರು.
ಕರೋನ ಎರಡನೇ ಅಲೆ ವೇಗವಾಗಿ ಹರಡುತ್ತಿದ್ದು ಸಾರ್ವಜನಿಕರು ಮನೆಯಿಂದ ಹೋರಗಡೆ ಬರುವಾಗ ಮಾಸ್ಕ ಧಾರಣೆ ಮಾಡಿಕೊಂಡು ಬರಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದಿಕೊಳ್ಳಬೇಕು ಎಂದು ಪಂಚಾಯತ ಕಾರ್ಯದರ್ಶಿ ಭೀಮಾಶಂಕರ ಅವರು ಹೇಳಿದರು.
ಈ ಸಂಧರ್ಭದಲ್ಲಿ ಆರೋಗ್ಯ ಇಲಾಖೆಯ ಹಣಮಂತ,ಆಶಾ ಕಾರ್ಯಕರ್ತರಾದ ಜ್ಯೋತಿ, ಮಹಾದೇವಿ.ಗುರುಶೀಲಾ, ಮೀನಾಕ್ಷಿ, ಶ್ರೀದೇವಿ,ಇಂದ್ರಮ್ಮ ಹಾಗೂ ಪಂಚಾಯತ ಸಿಂಬ್ಬದಿಗಳಾದ ಚನ್ನಪ್ಪ, ನಜೀರಸಾಬ ಹಾಗೂ ಆರಕ್ಷತ ಸಿಂಬ್ಬದಿಗಳು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…