ಜೇವರ್ಗಿ: ಇಂದು ಜೇವರ್ಗಿ ಸರಕಾರಿ ಆಸ್ಪತ್ರೆಯ ಕೋವಿಡ್ ಲಸಿಕಾ ಕೇಂದ್ರಕ್ಕೆ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ಹಾಗೂ ತಹಶೀಲ್ದಾರ ವಿನಯಕುಮಾರ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಹಲವು ಜನರಿಗೆ ಮನವೊಲಿಸುವ ಮೂಲಕ ಕೋವಿಡ್ ವ್ಯಾಕ್ಸಿನೇಷನ್ ಹಾಕಿಸಲಾಯಿತು. ಕರೋನವೈರಸ್ ದಾಳಿಯಿಂದ ತಪ್ಪಿಸಿಕೊಳ್ಳಲು ಹಾಗೂ ಜೀವ ಉಳಿಸಿಕೊಳ್ಳಲು ನಮ್ಮ ದೇಶದಿಂದಲೇ ಮಹಾಮಾರಿಯನ್ನು ಹೊಡೆದು ಓಡಿಸಲು ಪ್ರತಿಯೊಬ್ಬರು ಕರೋನ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಜಾಗೃತಿ ಮೂಡಿಸಲಾಯಿತು .
ಮಾತನಾಡಿದ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ಜೇವರ್ಗಿ ತಾಲೂಕಿನ ಸಮಸ್ತ ನಾಗರಿಕರು ತಪ್ಪದೇ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಮನವಿ ಮಾಡಿದರು.
ತಾಲೂಕು ವೈದ್ಯಾಧಿಕಾರಿ ಸಿದ್ದು ಪಾಟೀಲ ಕೊರೊನಾ ವಾರಿಯರ ಮಲ್ಲಿಕಾರ್ಜುನ ಬಿರಾದಾರ ಉಪಸ್ಥಿತರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…