ಸುರಪುರ: ಹುಣಸಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ನರಸಿಂಹ ನಾಯಕ (ರಾಜುಗೌಡ) ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು,ಆಸ್ಪತ್ರೆಯಲ್ಲಿನ ಯಾವುದೇ ಸಮಸ್ಯೆಗಳಿದ್ದರೆ ತಕ್ಷಣ ಗಮನಕ್ಕೆ ತರುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಯ ಸಿಬ್ಬಂದಿ ಭೀಮನಗೌಡ ಪಾಟೀಲ್ ಆಸ್ಪತ್ರೆಗೆ ಜಂಬೋ ಆಕ್ಸಿಜನ್ ಸಿಲಿಂಡರ್ ಎಕ್ಸರೆ ಮಷೀನ್ ಜನರೇಟರ್ ವ್ಯವಸ್ಥೆ ಪೇಸ್ ಶಿಲ್ಡ್ ಪೇಸ್ ಮಾಸ್ಕ್ ಆಕ್ಸಿಜನ್ ಮಾಸ್ಕ್ ಸ್ಯಾನಿಟೈಜರ್ ಪಲ್ಸ್ ಆಕ್ಸಿ ಮೀಟರ್ ಥರ್ಮೋಮೀಟರ್‌ಗಳನ್ನು ಒದಗಿಸುವಂತೆ ಮನವಿ ಸಲ್ಲಿಸಿದರು.ಆದಷ್ಟು ಶೀಘ್ರದಲ್ಲಿ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾ ವಿರೇಶ ಚಿಂಚೋಳಿ ಬಸನಗೌಡ ಹಳ್ಳಿಕೋಟಿ ಸೋಮಶೇಖರ ಸ್ಥಾವರಮಠ ಮೋತಿಲಾಲ ಚವ್ಹಾಣ ಬಸವರಾಜ ಮೇಲಿನಮನಿ ಮಲ್ಲು ಬೈಲಗುಡ್ಡ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…