ಕಲಬುರಗಿ: ಕೋವಿಡ್ ಸಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಯಲ್ಲಿ ಅಲ್ಪಸಂಖ್ಯಾತರ ಸಮುದಾಯ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಮಹಿಮೂದ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಹೆಚ್ಚು ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಅಲ್ಪಸಂಖ್ಯಾತರಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಹತ್ತಿರ ಕೋವಿಡ್ ಟೆಸ್ಟಿಂಗ್ ಸೆಂಟರ್ ಹಾಗೂ ಪ್ರಾಥಮೀಕ ಆರೋಗ್ಯಗಳಲ್ಲಿ ತೆರಳಿ ಪರೀಕ್ಷೆ ಮಾಡಿಕೋಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೋವಿಡ್ ಕೇರ್ ಸೆಂಟರ್ ದೂರವಾಣಿ ಸಂಖ್ಯೆ 08472 268648 ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…