ಕಲಬುರಗಿ: ಪ್ಲಸ್ ಟ್ರಸ್ಟ್ ಹಾಗೂ ಯುವ ಜಾಗೃತಿ ವೇದಿಕೆ ಸಂಸ್ಥೆಯ ಸಹಯೋಗದಲ್ಲಿ ವೇದಿಕೆಯ ಕಾರ್ಯದರ್ಶಿ ಸಾಜಿದ್ ಅಲಿ ಅವರ ನೇತೃತ್ವದಲ್ಲಿ ಕೊರೊನಾ ವಾರಿಯರ್ಸ್ಗಳಿಗೆ ಡಿಜಿಟಲ್ ಆಕ್ಸೋ ಮೀಟರ್ ಹಸ್ತಾಂತರಿಸಿದರು.
ಯುವ ಜಾಗೃತಿ ವೇದಿಕೆ ಸಂಸ್ಥೆ ಮತ್ತು ರೋಟ್ಟಿ ಟ್ರಸ್ಟ್ ನೇತೃತ್ವದ ತಂಡ ಗುಲ್ಬರ್ಗ ಎನ್ ಜಿಓ ಫೆಡರೇಶನ್ ಕೊರೊನಾ ಎರಡನೇ ಅಲೆಯಲ್ಲಿ ರೋಗಿಗಳಿಗೆ ಬೆಡ್ ಮತ್ತು ಆಕ್ಸಿಜನ್ ವ್ಯವಸ್ಥೆ ಮಾಡಿ, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಅನುಕೂಲಕ್ಕಾಗಿ ಫೆಡರೇಶನ್ ಸದಸ್ಯ ಹಾಗೂ ಮಾನವ ಹಕ್ಕುಗಳ ಹೋರಾಟಗಾರರಾದ ರಿಯಾಜ್ ಖತೀಬ್ ಅವರಿಗೆ ಆಕ್ಸೋ ಮೀಟರ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಯುವ ಜಾಗೃತಿ ವೇದಿಕೆಯ ಕಾರ್ಯದರ್ಶಿ ಸಾಜಿದ್ ಅಲಿ, ತಂಡದ ಪ್ರಿಯಾಂಕಾ ಮಾವಿನಕರ್ ಇದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…