ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ತುಮಕೂರು ಜಿಲ್ಲಾ ಹಿರಿಯ ಸಹಾಯಕ ನಿರ್ದೇಶಕ ಡಿ.ಮಂಜುನಾಥ್ ಅವರು ಉಸಿರಾಟದ ಸಮಸ್ಯೆಯಿಂದ ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.
ಮೂಲತ: ದೊಡ್ಡಬಳ್ಳಾಪುರದ ನೆಲ್ಲುಕುಂಟೆ ಗ್ರಾಮದ ಮಂಜುನಾಥ್ ಅವರು ಕಳೆದ ೫ ವರ್ಷಗಳಿಂದ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.. ಈ ಹಿಂದೆ ಸಹಕಾರ ಇಲಾಖೆ ಹಾಗೂ ಪತ್ರಿಕೋದ್ಯಮಗಳಲ್ಲಿಯೂ ಸೇವೆ ಸಲ್ಲಿಸಿದ್ದರು. ಇವರು ಪತ್ನಿ , ಒಂದು ವರ್ಷದ ಮಗ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ವಾರ್ತಾ ಸಚಿವ ಸಿ.ಸಿ. ಪಾಟೀಲ್ ಅವರು ಮಂಜುನಾಥ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ಮಂಜುನಾಥ್ ಒಬ್ಬ ಉತ್ತಮ ಅಧಿಕಾರಿಯಾಗಿದ್ದರು ಎಂದು ಬಣ್ಣಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ ಅವರು ನಮ್ಮೆಲ್ಲಾ ಪ್ರಯತ್ನಗಳು ಕೂಡ ಮಂಜುನಾಥ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಕಂಬನಿ ಮಿಡಿದಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…