ಕಲಬುರಗಿ ಜಿಲ್ಲೆಯಾದ್ಯಂತ ಕೋವಿಡ್ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

0
186

ಕಲಬುರಗಿ: ಕೋವಿಡ್ ಎರಡನೇ ಅಲೆ‌ ನಿಯಂತ್ರಣ‌ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಆದೇಶ ದಿ.07-05-2021ರ ನಿರ್ದೇಶನದಂತೆ ಕಲಬುರಗಿ ಜಿಲ್ಲೆಯಾದ್ಯಂತ ಮೇ 10ರ ಬೆಳಿಗ್ಗೆ 6 ಗಂಟೆಯಿಂದ ಮೇ-24ರ ಬೆಳಿಗ್ಗೆ 6 ಗಂಟೆ ವರೆಗೆ ಮಾರ್ಗಸೂಚಿಯಲ್ಲಿನ ಷರತ್ತಿಗೊಳಪಟ್ಟು ಜಿಲ್ಲೆಯಾದ್ಯಂತ ಸಿ.ಆರ್.ಪಿ‌.ಸಿ. ಕಾಯ್ದೆ 1973 ಕಲಂ 144 ರನ್ವಯ ಕೋವಿಡ್ ಕರ್ಫ್ಯೂ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಆದೇಶ ಹೊರಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here