ಕಲಬುರಗಿ: ಮಾಜಿ ಸಚಿವರು, ಮಾಜಿ ರಾಜ್ಯ ಸಭಾ ಸದಸ್ಯರು ಆಗಿದ್ದ ಕೆ.ಬಿ. ಶಾಣಪ್ಪ ಅವರ ನಿಧನಕ್ಕೆ ವಿಧಾನ ಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯ್ ಸಿಂಗ್, ಮಾಜಿ ಉಪ ಸಭಾಪತಿಗಳಾದ ಬಿಆರ್ ಪಾಟೀಲ್, ಮಾಜಿ mlc ಅಲ್ಲಮ ಪ್ರಭು ಪಾಟೀಲ್, ಕೆಪಿಸಿಸಿ ಸದಸ್ಯರಾದ ಹಣಮಂತ ಭೂಸನೂರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಕೆಬಿ ಶಾಣಪ್ಪ ಅವರು ಸರಳ ಸಜ್ಜನಿಕೆಯ ವ್ಯಕ್ತಿತ್ವದ ರಾಜಕೀಯ ಮುತ್ಸದ್ಧಿಯಾಗಿದ್ದರು.ಕಾರ್ಮಿಕ ದುರೀಣರಾಗಿದ್ದ ಅವರು ಮೊದಲು ಕಮ್ಯುನಿಸ್ಟ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾದರು.ಎರಡುಬಾರಿ ವಿಧಾನಪರಿಷತ್ ಸದಸ್ಯರಾಗಿ, ಸಚಿವರಾಗಿ , ರಾಜ್ಯಸಭಾ ಸದಸ್ಯರಾಗಿ ಅಪಾರವಾಗಿ ಜನಸೇವೆ ಮಾಡಿದಂಥವರು.
ವಾಗ್ಮಿಗಳಾಗಿದ್ದ ಅವರ ಅವರ ಅಗಲಿಕೆಯಿಂದ ದುಡಿಯುವ ವರ್ಗಕ್ಕೆ, ರಾಜಕೀಯ ಕ್ಷೇತ್ರಕ್ಕೆ, ಈ ಪ್ರದೇಶಕ್ಕೆ ಅಪಾರ ನಷ್ಟ ಉಂಟಾಗಿದೆ.ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಅವರ ಕುಟುಂಬ ವರ್ಗದವರಿಗೆ ಹಾಗೂ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…