ಬಿಸಿ ಬಿಸಿ ಸುದ್ದಿ

ಡಾ. ಅಸಗರ್ ಚುಲಬುಲ್ ಅವರಿಂದ ಆಹಾರ ಕಿಟ್ ವಿತರಣೆ

ಕಲಬುರಗಿ: ಒಂದು ವಾರದಿಂದ ನಿರಂತರವಾಗಿ ಬಡವರು, ವಿಧವೆಯರು, ಕಾರ್ಮಿಕರು ಮತ್ತು 400 ಅಸಹಾಯಕ ಕುಟುಂಬಗಳಿಗೆ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ. ಅಸಗರ್ ಚುಲಬುಲ್ ಪರಿತರ ಆಹಾರ ಧಾನ್ಯ ಕಿಟ್ ವಿತರಣೆ ಮಾಡಿದರು.

ಅಸಗರ್ ಅವರು ಕಳೆದ ವರ್ಷ ಸಹ ಬಡವರಿಗೆ ಪೌರ ಕಾರ್ಮಿಕರಿಗೆ ಮತ್ತು ಕೊರೊನಾ ವಾರಿಯರ್ಸ್ ಗಳಿಗೆ ಪಡಿತರ ಆಹರಾ ಧಾನ್ಯ ವಿತರಸಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಕಿ.ಬಿಎನ್ ದರ್ಗಾದ ಮುಫ್ತಿ ಮೌಲಾನಾ ಅಬ್ದುಲ್ ರಶೀದ್, ಮೌಲಾನಾ ಇಸ್ಮಾಯಿಲ್ ಮುದ್ದಸ್ಸಿರ್, ಮೌಲಾನಾ ಮೊಹ್ಮದ್ ಖಾಸೀಮ್ ನಿಜಾಮಿ, ಮೌಲಾನಾ ಕಾಶಿಮ್ ಜುನೇದಿ, ಮಲಾನಾ ಯುಸುಫ್ ಖುರೇಶಿ ಹಾಗೂ ಇತರರು ಮತ್ತೆ ಈ ಲಾಕ್ ಡೌನ್ ಸಂದರ್ಭದಲ್ಲಿ ಬಡವರಿಗೆ ಮತ್ತು ನಿರ್ಗತಿಕರಿಗೆ ಹಾಗೂ ಅಸಹಾಯಕರಿಗೆ ಸಹಕರಿಸಲು ಪಣತೊಟ್ಟಿದ್ದಾರೆ.

ಪ್ರವಾದಿ ಮೊಹ್ಮದ್ ಪೈಗಂಬರ್ ಅವರ ನೀಡಿರುವ ಸಂದೇಶದಂತೆ ಇಂತಹ ಸಂಕಷ್ಟ ಸ್ಥಿತಿಯಲ್ಲಿ ಸಂಕಷ್ಟದಲ್ಲಿರುವ ಮನುಷ್ಯನಿಗೆ ಸದಖಾ, ಜಕಾತ್ ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ಸಹಾಯಕ ಮಾಡಬೇಕೆಂದು ಡಾ. ಅಸಗರ್ ಕರೆ ನೀಡಿದ್ದಾರೆ.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

3 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

3 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

3 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

3 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

3 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

3 hours ago