ಸುರಪುರ :ನಗರದ ಹಸನಾಪುರದ ಮುಖಂಡ ಮತ್ತು ವಕೀಲರು ಹಾಗೂ ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಸಂಸ್ಥೆಯ ಡಿಗ್ರಿ ಕಾಲೇಜಿನ ಅಧೀಕ್ಷಕರಾದ ಮಲ್ಲಿಕಾರ್ಜುನ ಬಿಲ್ಲವ್ ಅವರು ಕೊರೊನಾದಿಂದಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
೫೪ ವರ್ಷ ವಯಸ್ಸಿನ ಮಲ್ಲಿಕಾರ್ಜುನ ಬಿಲ್ಲವ್ ಅವರು ಪತ್ನಿ,ಓರ್ವ ಪುತ್ರ ಹಾಗೂ ಪುತ್ರಿ,ಸಹೋದರ ಹಾಗೂ ಸಂಸ್ಥೆಯ ಅಧ್ಯಕ್ಷ ಭೀಮಣ್ಣ ಬಿಲ್ಲವ್ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ,ಮೃತರ ಅಂತ್ಯಕ್ರಿಯೆ ಹಸನಾಪುರದಲ್ಲಿ ಸೋಮವಾರದಂದು ನೆರವೇರಿತು. ಎಲ್‌ಎಲ್‌ಬಿ ಪದವೀಧರರು ಆಗಿದ್ದ ಅವರು ಇಲ್ಲಿನ ನ್ಯಾಯಾಲಯದಲ್ಲಿ ವಕೀಲ ವೃತ್ತಿಯಲ್ಲಿ ಅವರು ಕೆಲ ವರ್ಷ ಸೇವೆ ಸಲ್ಲಿಸಿದ್ದರು.ಇವರ ನಿಧನಕ್ಕೆ ನಗರದ ಅನೇಕ ಗಣ್ಯರು ಮತ್ತು ಡಾ:ಬಿ.ಆರ್.ಅಂಬೇಡ್ಕರ್ ವಿದ್ಯಾವರ್ಧಕ ಸಂಸ್ಥೆಯ ಎಲ್ಲಾ ಶಿಕ್ಷಕರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…