ಹೈದರಾಬಾದ್ ಕರ್ನಾಟಕ

ಶ್ರೀ ಸಂಗಮೇಶ್ವರರ ಜಾತ್ರೆ ರದ್ದು

ಕಲಬುರಗಿ: ಕಮಲಾಪುರ್ ತಾಲೂಕಿನ ಮುದ್ದಾಡಗಾ ಗ್ರಾಮದ ಸಂಸ್ಥಾನ ಹಿರೇಮಠ್ ಸುಕ್ಷೇತ್ರ ಶ್ರೀ ಸಂಗಮೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವವನ್ನು ರದ್ದು ಪಡಿಸಲಾಸಲಾಗಿದೆ ಎಂದು ಪೀಠಾಧಿಪತಿಗಳಾದ ಶ್ರೀ ಷ ಬ್ರ ಸದ್ದ್ಯೋಜಾತ ರೇಣುಕಾ ಶಿವಾಚಾರ್ಯರು ಸಮಸ್ತ ನಾಡಿನ ಭಕ್ತರಿಗೆ ತಿಳಿಸಿದ್ದಾರೆ.

ಶ್ರೀ ಮಠದ ಜಾತ್ರೆಯು ಕೊರೊನ (ಕೋವಿಡ್ ೧೯)ಕಾರಣದಿಂದ ಈ ಮೇ ೧೪-೧೫ ರಂದು ಸಾಲಿನ ೩೯ನೆಯ ಜಾತ್ರೆಯು ರದ್ದು ಗೊಳಿಸಲಾಗಿದೆ. ಭಕ್ತಾದಿಗಳು ಶ್ರೀ ಮಠಕ್ಕೆ ಆಗಮಿಸದೇ ಸುರಕ್ಷಿತವಾಗಿ ಮನೆಯಲ್ಲೇ ಇದ್ದು ಪೂಜೆಯನ್ನು ಸಲ್ಲಿಸಬೇಕೆಂದು ಶ್ರೀಗಳು ತಿಳಿಯಪಡಿಸಿದ್ದಾರೆ. ಹಾಗೂ ಸಮಸ್ತ ಮುದ್ದಾಡಗಾ ಗ್ರಾಮಸ್ಥರು ಈ ಪ್ರಕಟಣೆ ಮೂಲಕ ಭಕ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

 

 

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

7 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

7 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

7 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

7 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

7 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

7 hours ago