ಕಲಬುರಗಿ: ಕಲಬುರಗಿ ನಗರದ ಕುಡಿಯುವ ನೀರು ಸರಬರಾಜು ಸಮಸ್ಯೆ ಹಾಗೂ ಪರಿಹಾರಕ್ಕೆ ಸಂಬಂಧಿಸಿದಂತೆ ಜಲಮಂಡಳಿಯ ಕಾರ್ಯಪಾಲಕ ಇಂಜಿನಿಯರ್ ಆರ್.ವಿ. ಪಾಟೀಲ ಅವರು (ಮೊಬೈಲ್ ಸಂಖ್ಯೆ 9480813143) ಇದೇ 12 ರಿಂದ ಜೂನ್ 15 ರವರೆಗೆ ಪ್ರತಿದಿನ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕಲಬುರಗಿ ಮಹಾನಗರ ಪಾಲಿಕೆಯ ಕೊಠಡಿ ಸಂಖ್ಯೆ 26 ರಲ್ಲಿ ಉಪಸ್ಥಿತರಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ಮಹಾನಗರ ಪಾಲಿಕೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ತಿಳಿಸಿದ್ದಾರೆ.
ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಮಹಾನಗರ ಪಾಲಿಕೆ ಆಡಳಿತಾಧಿಕಾರಿಗಳ ನಿರ್ದೇಶನದ ಮೇರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುತ್ತಿದೆ. ಸಾರ್ವಜನಿಕರು ಮೇಲ್ಕಂಡ ದಿನದಂದು ಕುಡಿಯುವ ನೀರಿನ ಸಮಸ್ಯೆ ಕುರಿತು ಸದರಿ ಜಲಮಂಡಳಿಯ ಅಧಿಕಾರಿಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…