ಸರಳ ಮದುವೆಯಾದ ಮಾಜಿ ಗ್ರಾ.ಪಂ ಸದಸ್ಯ ಮಲ್ಲಿಕಾರ್ಜುನ ಮರಗುತ್ತಿ

0
33

ಚಿಂಚೋಳಿ: ಇಲ್ಲಿನ ರಟಕಲ್ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಮಲ್ಲಿಕಾರ್ಜುನ ಮರಗುತ್ತಿ ಅವರು ಇಂದು ಗ್ರಾಮದ ಅಣ್ಣವೀರ ವಿರಭದ್ರೇಶ್ವರ ದೇವಸ್ಥಾನದಲ್ಲಿ ಕೋವಿಡ್ ನಿಯಮದೊಂದಿಗೆ ಸರಳ ಮದುವೆ ಜರುಗಿತು.

ಈ ವೇಳೆಯಲ್ಲಿ ಬಿಜೆಪಿ ಪಕ್ಷದ ಅಲ್ಪಸಂಖ್ಯಾತರ ತಾಲ್ಲೂಕು ಮಾಜಿ ಅಧ್ಯಕ್ಷರಾಗಿದ ಮಸ್ತಾನ ಸಾಬ್ ಮೆಡಿಕಲ್, ನೀಲಕಂಠ, ಗುಂಡಪ್ಪ ಮರಗುತ್ತಿ ಭೇಟಿ ನೀಡಿ ವೈವಾಹಿಕ ಜೀವನಕ್ಕೆ ಶುಭ ಕೋರಿದರು.

Contact Your\'s Advertisement; 9902492681

ಈ ವೇಳೆಯಲ್ಲಿ ಕುಟುಂಬಸ್ಥರು ಸೇರಿದಂತೆ ಅಪ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here