ಸುರಪುರ: ಅನ್ನದಾತ ಪೌಂಡೇಶನ್ ಹಾಗು ರಾಜುಗೌಡ ಅಭಿಮಾನಿ ಬಳಗದಿಂದ ತಾಲೂಕಿನ ಮೂವತ್ತು ಗ್ರಾಮಗಳಲ್ಲಿ ಸ್ಯಾನಿಟೈಜ್ ಸಿಂಪಡಣೆ ಕಾರ್ಯಕ್ಕೆ ಲಕ್ಷ್ಮೀಪುರ ಶ್ರೀಗಿರಿ ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು,ಇಂದು ಕೊರೊನಾ ನಿರ್ಮೂಲನೆಗೆ ಸರಕಾರ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ.ಅದರಂತೆ ಸಾರ್ವಜನಿಕರ ಕರ್ತವ್ಯವು ತುಂಬಾ ಇದೆ.ಅದನ್ನು ಅರಿತುಕೊಂಡು ರಂಗನಗೌಡ ಪಾಟೀಲ್ ಅವರ ನೇತೃತ್ವದ ಅನ್ನದಾತ ಪೌಂಡೇಶನ್ ಹಾಗು ರಾಜುಗೌಡ ಅಭಿಮಾನಿ ಬಳಗದ ನೇತೃತ್ವದಲ್ಲಿ ಸ್ಯಾನಿಟೈಜ್ ಸಿಂಪಡಣೆಗೆ ಮುಂದಾಗಿರುವುದು ತುಂಬಾ ಹೆಮ್ಮೆಯ ಸಂಗತಿ ಹಾಗು ಇತರೆ ಸಂಘ ಸಂಸ್ಥೆಗಳಿಗೆ ಅನ್ನದಾತ ಪೌಂಡೇಶನ್ ಹಾಗು ರಂಗನಗೌಡ ಮಾದರಿಯಾಗಿದ್ದಾರೆ ಎಂದರು.
ರಂಗನಗೌಡ ಪಾಟೀಲ್ ಮಾತನಾಡಿ,ಕೊರೊನಾ ಲಾಕ್ ಡೌನ್ ಮುಗಿಯುವ ವರೆಗೂ ಸುಮಾರು ಮೂವತ್ತು ಹಳ್ಳಿಗಳಲ್ಲಿ ಉಚಿತವಾಗಿ ಸ್ಯಾನಿಟೈಜ್ ಸಿಂಪಡಣೆ ಮಾಡುವ ಮೂಲಕ ಕೊರೊನಾ ನಿರ್ಮೂಲನೆಗೆ ಸಂಸ್ಥೆ ಸೇವೆ ಮಾಡಲಿದೆ ಎಂದು ತಿಳಿಸಿದರು.ನಂತರ ಗ್ರಾಮದಲ್ಲಿ ವಾಹನ ಸಂಚರಿಸಿ ಎಲ್ಲೆಡೆ ಸ್ಯಾನಿಟೈಜ್ ಸಿಂಪಡಣೆ ನಡೆಸಲಾಯಿತು.
ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಇ.ಪಿ.ಎಫ್ ಕ್ಷೇತ್ರೀಯ ಕಾರ್ಯಾಲಯದಲ್ಲಿ ಮಂಗಳವಾರ 69ನೇ ಕನ್ನಡ ರಾಜ್ಯೋತ್ಸವವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಕಲ್ಯಾಣ…
ಕಲಬುರಗಿ: ಸಿಪಿಐ(ಎಂ) ಪಕ್ಷವು ನವೆಂಬರ್ 24,25 ನವೆಂಬರ್ ರಂದು ಎರಡು ದಿನಗಳ ಕಾಲ ಜಿಲ್ಲಾ ಸಮ್ಮೇಳನ ನಡೆದು ಜಿಲ್ಲಾ ಕಾರ್ಯದರ್ಶಿಯಾಗಿ…
ಕಲಬುರಗಿ: ಜಯನಗರ ಬಡಾವಣೆಯ ಹಳೆ ಸಾರ್ವಜನಿಕ ಉದ್ಯಾನವನ ಅಭಿವೃದ್ಧಿಗಾಗಿ ಕಲಬುರಗಿ ಬೀದರ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾದ ಡಾ.ಬಿ.ಜಿ.ಪಾಟೀಲ ಇವರ…
ಕಲಬುರಗಿ: ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ ಕಾರ್ಯಕ್ರಮ ವನ್ನು ಸವಿಧಾನ ಪ್ರತಿಯನ್ನು ಓದುವ ಮೂಲಕ ಸವಿಧಾನ ಶಿಲ್ಪಿ…
ಕಲಬುರಗಿ : ಸೇಡಂ ಮತಕ್ಷೇತ್ರದ ವ್ಯಾಪ್ತಿಯ ಕರ್ಚಖೇಡ, ಕಾನಗಡ್ಡ,ಮದನ, ಮುಧೋಳ ಗ್ರಾ.ಪಂನ ಉಪ ಚುನಾಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು ಜಯ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 75ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್…