ಬಸವೇಶ್ವರ ಪ್ರತಿಮೆಗೆ ಶಿವಾನಂದ ಹೊನಗುಂಟಿ ಮಾಲಾರ್ಪಣೆ

0
13

ಕಲಬುರಗಿ: ಬಸವ ಜಯಂತಿ ಪ್ರಯುಕ್ತ ನಗರದ ಜಗತ್ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೊನಗುಂಟಿ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ನಾಟೇಕಾರ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here