ಕಲಬುರಗಿ: ಮೂರು ದಶಕಗಳಿಂದ ಪೋಲಿಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನಗರದ ಚೌಕ ಠಾಣೆಯ ಎ.ಎಸ್.ಐ. ಮಲ್ಲಿಕಾರ್ಜುನ ಪಂಚಕಟ್ಟಿ ಅವರು ಇಂದು ಮಧ್ಯಾಹ್ನ ಕೊವಿಡ್ಗೆ ಬಲಿಯಾಗಿದ್ದಾರೆ.
ಕಳೆದ ಐದು ದಿನಗಳಿಂದ ಹಿಂದೆ ಕೊರೊನಾದಿಂದ ಬಳಲಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗಿದೆ ಕೊನೆಯುಸಿರೆಳೆದರು.
ಸದಾ ಹಸನ್ಮುಖಿಯಾಗಿಯೇ ಠಾಣೆಯ ಸಿಬ್ಬಂದಿಯವರೊದಿಗೆ ಅಷ್ಟೇ ಅಲ್ಲ, ಠಾಣೆಗೆ ಬರುವ ಪತ್ರಿಯೊಬ್ಬರೊಂದಿಗೂ ಅನೋನ್ಯವಾಗಿ ಮಾತನಾಡುತ್ತಿ ವ್ಯಕ್ತಿ ಇಂದು ಚೌಕ್ ಠಾಣೆಯ ಪಿ.ಐ. ಎಸ್.ಆರ್. ನಾಯಕ ಸಂತಾಪ ವ್ಯಕ್ತಪಡಿಸಿದ್ದಾರೆ.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…