ಕಲಬುರಗಿ: ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಕುದರಿ ಸಾಲೇವಾಡಿ ಗ್ರಾಮದ ಮಾದಿಗ ಸಮುದಾಯಕ್ಕೆ ಸೇರಿದ ಇಬ್ಬರು ಅಪ್ರಾಪ್ತೆಯರ ಕೊಲೆ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಉಗ್ರಶಿಕ್ಷೆಗೆ ಒಳಪಡಿ ಸುವಂತೆ ಡಾ ಬಾಬುಜಗಜೀವನರಾಮ ಅಭಿವೃದ್ಧಿ ಮತ್ತು ಹೋರಾಟ ಸಮಿತಿಯು ಶನಿವಾರ ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಿದರು.
ಸಂತ್ರಸ್ತ ಬಾಲಕಿಯರ ಕುಟುಂಬಕ್ಕೆ ತಲಾ ೨೫ ಲಕ್ಷ ರೂ ಪರಿಹಾರ ಮತ್ತು ಕುಟುಂಬದ ಸದಸ್ಯರಿಗೆ ಸರಕಾರಿ ನೌಕರಿ ನೀಡುವಂತೆ ಕೋರಲಾಗಿದೆ. ಸಂದರ್ಭದಲ್ಲಿ ಸಮಿತಿ ಜಿಲ್ಲಾಧ್ಯಕ್ಷ ರಾಜು ಎಸ್. ಕಟ್ಟಿಮನಿ, ಬಂಡೇಶ ರತ್ನಡಗಿ, ಮಲ್ಲಿಕಾರ್ಜುನ ಸರಡಗಿ, ಮರಲಿಂಗ ಅಣಗಿ, ರಂಜೀತಕುಮಾರ ಮೂಲಿಮನಿ, ಸಚಿನ್ ಕಟ್ಟಿಮನಿ, ನಾಗರಾಜ ಪೂಜಾರಿ, ರವಿ ಕಟ್ಟಿಮನಿ ಇದ್ದರು.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…