ಜೇವರ್ಗಿ : ಜಿಲ್ಲೆಯ ಜೇವರ್ಗಿ ತಾಲೂಕಿನ ಎ.ಬಿ ಪಾಟೀಲ್ ರದ್ದೇವಾಡಗಿ ಫೌಂಡೇಶನ್ ಇವರ ಸಹಯೋಗದಲ್ಲಿ ಪುರಸಭೆ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಕುಡಿಯುವ ನೀರು ಸೇರಿದಂತೆ ಉಚಿತವಾಗಿ ಕರೋನವೈರಸ್ ಹರಡದಂತೆ ಸನಿಟೇಶನ್ ಮಾಡುವ ಜನೋಪಯೋಗಿ ಕೆಲಸವನ್ನು ಕೈಗೊಳ್ಳಲಾಗಿದೆ .
ಬಿಜೆಪಿ ಕಲಬುರ್ಗಿ ಅಧ್ಯಕ್ಷರಾದ ಶಿವರಾಜ್ ಪಾಟೀಲ್ ರದ್ದೇವಾಡಗಿ ಈ ಉಚಿತ ಸೇವೆಯನ್ನು ಕೈಗೊಂಡಿದ್ದಾರೆ.
ಜೇವರ್ಗಿ ಪಟ್ಟಣದಲ್ಲಿ ಉಚಿತವಾಗಿ ಕರೋನಾ ಪಾಸಿಟಿವ್ ಹೊಂದಿರುವಂತಹ ರೋಗಿಗಳಿಗೆ ಊಟದ ವ್ಯವಸ್ಥೆಯನ್ನು ಮಾಡುವ ಮೂಲಕ ಕರೋನಾ ಎರಡನೇ ಅಲೆಯ ಎದುರಿಸುವ ನಿಟ್ಟಿನಲ್ಲಿ ಪಟ್ಟಣದಲ್ಲಿ ವೈರಸ್ ಹರಡುವಿಕೆ ತಡೆಯಲು ಹಾಗೂ ಸಾರ್ವಜನಿಕರಿಗೆ ಸಹಾಯ ಹಸ್ತವನ್ನು ಚಾಚಿದ್ದಾರೆ.
ಅಲ್ಲದೆ ಬಿಜೆಪಿ ಚುನಾಯಿತ ಪುರಸಭೆ ಸದಸ್ಯರು ಸೇರಿದಂತೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಅಶೋಕ್ ಸಾಹು ಗೋಗಿ ಹಾಗೂ ಇತರ ಮುಖಂಡರು ಟ್ಯಾಂಕರ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದು ಬೇಸಿಗೆಕಾಲದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಿದೆ .
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…