ಕಲಬುರಗಿ: ಗುಲ್ಬರ್ಗಾ ಎನ್ಜಿಒ ಫೆಡರೇಶನ್ ವತಿಯಿಂದ ನಗರದಲ್ಲಿ ಇಂದು ಉಚಿತ ಆಟೋ ಆಂಬ್ಯುಲೆನ್ಸ್ ಸೇವೆಗೆ ಐಪಿಎಸ್, ಡಿಸಿಪಿ ನಗರ (L & O) ಮತ್ತು ಕಿಶೋರ್ ಬಾಬು ಚಾಲನೆ ನೀಡಿದರು.
ಗುಲ್ಬರ್ಗಾ ಎನ್ ಜಿಒ ಫೆಡರೇಶನ್ ಮತ್ತು ಹೂಮಾನ್ ಎಡ್ ಸಂಸ್ಥೆಯ ಸಹಯೋಗದಲ್ಲಿ ಈ ಸೇವೆ ನೀಡಿಲಿದ್ದು, ಆಟೋ ಆಂಬ್ಯುಲೆನ್ಸ್ನಲ್ಲಿ ಆಕ್ಸಿಜನ್ ಸಿಲಿಂಡರ್, ಥರ್ಮಾಮೀಟರ್, ಆಕ್ಸಿಮೀಟರ್, ಸೆನಿಟೈಜರ್ ಹಾಗೂ ವೈದ್ಯಕೀಯ ಸಿಬ್ಬಂದಿ ಗಳಂತಹ ಸೌಲಭ್ಯಗಳು ಇರಲಿದೆ.
ಆಂಬ್ಯುಲೆನ್ಸ್ ಉಚಿತ ಸೇವೆಗಾಗಿ ಮೊಹಮ್ಮದ್ ಇಕ್ಬಾಲ್ ದೂ. 9611992772 ಗೆ ಕರೆ ಮಾಡಬಹುದಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…