ಆಳಂದ: ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ಮುಖಂಡ ಹಿರಿಯ ಮುಖಂಡ, ತಾ.ಪಂ ಸದಸ್ಯೆ ಮಹಾದೇವಿ ಘಂಟೆಯವರ ಪತಿ ಚಂದ್ರಾಮಪ್ಪ ಘಂಟೆ (೬೮) ರವಿವಾರ ಅಕಾಲಿಕ ನಿಧನ ಹೊಂದಿದರು.
ಮೃತರು ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಸ್ವಗ್ರಾಮ ದರ್ಗಾಶಿರೂರ ಗ್ರಾಮದ ಅವರ ಸ್ವಂತ ತೋಟದಲ್ಲಿ ನೇರವೇರಿತು.
ಸಂತಾಪ: ಚಂದ್ರಾಮಪ್ಪ ಘಂಟೆಯವರ ನಿಧನಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ, ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ, ಮುಖಂಡರಾದ ಆನಂದರಾವ ಪಾಟೀಲ ಕೊರಳ್ಳಿ, ರಾಜಶೇಖರ ಮಲಶೆಟ್ಟಿ, ಅಶೋಕ ಗುತ್ತೇದಾರ, ಮಲ್ಲಿನಾಥ ಪರೇಣಿ, ಮಲ್ಲಿಕಾರ್ಜುನ ಕಂದಗೂಳೆ, ಗುರುಶಾಂತ ಪಾಟೀಲ ನಿಂಬಾಳ ಸೇರಿದಂತೆ ಇತರರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…