ಕಲಬುರಗಿ: ಎಎಸ್ ಐ ಮಲ್ಲಿಕಾರ್ಜುನ್ ಪಂಚಕಟ್ಟಿ ಮತ್ತು ಮುಖ್ಯಪೇದೆ ಮಲ್ಲಿಕಾರ್ಜುನ ಬೆಳಗುಂಪಿ ಅವರು ಕರೋನಾಕ್ಕೆ ಬಲಿಯಾದ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟ ಇಂದು ಕ್ಯಾಂಡಲ್ ಮಾರ್ಚ ಮಾಡುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.
ನಗರದ ಜಗತ್ ವೃತ್ತದಲ್ಲಿ ಬ್ರಹ್ಮಪುರ ಪಿಐ ಕಪಿಲ್, ಜಿಲ್ಲಾಧ್ಯಕ್ಷ ಸಚಿನ್ ಫರತಾಬಾದ್, ವಿಭಾಗೀಯ ಅಧ್ಯಕ್ಷ ಮಂಜುನಾಥ ನಾಲವಾರಕರ್ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಸಮಾವೇಶಗೊಂಡು ಸಾಮಾಜಿ ಅಂತರ ಕಾಪಾಡಿ ಶ್ರದ್ಧಾಂಜಲಿ ಸಲ್ಲಲಿಸಿದರು.
ಹಸನಾಪುರದಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ಶಾಸಕ ರಾಜುಗೌಡಗೆ ಮನವಿ
ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿನ್ ಫರತಾಬಾದ್ ಕರೋನಾದ ಈ ಸಂದರ್ಭದಲ್ಲಿ ಹಗಲು ರಾತ್ರಿ ಎನ್ನದೇ ಸೇವೆ ಗೈದ ಪೊಲೀಸರು ಮತ್ತು ಇನ್ನಿತರ ಅಧಿಕಾರಿಗಳು, ಸಿಬ್ಬಂದಿಗಳಿಗೆ ಕರೋನಾ ಸೋಂಕಿನಿಂದ ಮೃತ ಪಟ್ಟರೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಣಿಸಬೇಕು. ಅಲ್ಲದೇ ಸರಕಾರ ತಡ ಮಾಡದೇ ಅವರಿಗೆ ಪ್ರಾಮಾಣಿಕವಾಗಿ ಸಿಗುವ ಸವಲತ್ತುಗಳನ್ನು ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ದತ್ತು ಹಯ್ಯಾಳಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿರಾದ ಶರಣು ಹೋಸಮನಿ, ನಗರಧ್ಯಕ್ಷರಾದ ಸಂಪತ್ ಹೀರೆಮಠ,ವಕ್ತಾರರಾದ ಸಂತೋಷ ಚೌಧರಿ ಇನ್ನಿತರು ಭಾಗವಹಿಸಿದ್ದರು,
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…