ಜೇವರ್ಗಿ: ತಾಲೂಕಿನ ಸೊನ್ನ ಗ್ರಾಮದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಕೊರೊನಾ ಜನಜಾಗೃತಿ ಜಾಥಾ ನಡೆಯಿತು.
ಕಾರ್ಯಕ್ರಮದಲ್ಲಿ ಸೆಕ್ಟರ್ ಆಫಿಸರ್ ಕೃಷಿ ಇಲಾಖೆ ತಾಲೂಕು ಅಧಿಕಾರಿಯಾದ ಗಿರಿಜಾ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಜನರು ಮಾರಕ ಕೊರೊನಾ ರೋಗದ ಬಗ್ಗೆ ಜಾಗ್ರತೆ ವಹಿಸಲು ಕರೆ ನೀಡಿದರು ನಂತರ ಮಾತನಾಡಿದ ಕೊರೊನಾ ವಾರಿಯರ ಮಲ್ಲಿಕಾರ್ಜುನ ಬಿರಾದಾರ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕಗಳನ್ನು ಧರಿಸಬೇಕು ಸಾಮಾಜಿಕ ಅಂತರ ಪಾಲಿಸಬೇಕು ಕೈಗಳನ್ನು ಸ್ಯಾನಿಟೈಸ್ ಮುಖಾಂತರ ಸ್ವಚ್ಛಗೊಳಿಸುವಂತೆ ಕರೆ ನೀಡಿದರು.
ಮತ್ತು ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕಗಳನ್ನು ವಿತರಿಸಲಾಯಿತು ಕಾರ್ಯಕ್ರಮದಲ್ಲಿ ಪಿಡಿಓ ಭೀಮನಗೌಡ ಪಾಟೀಲ. ಕಂಪ್ಯೂಟರ್ ಆಪರೇಟರ್ ಗುರುಲಿಂಗಪ್ಪಗೌಡ ಪಾಟೀಲ ಗ್ರಾಮ ಪಂಚಾಯಿತಿ ಸದಸ್ಯರಾದ ವೀರಭದ್ರಯ್ಯ ಹಿರೇಮಠ. ನಾಗಣಗೌಡ ಪಾಟೀಲ. ಸಿದ್ದು ಹಡಪದ. ಯಲ್ಲಪ್ಪ ನೈಕೋಡಿ. ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…