ಶಹಾಬಾದ:ನಗರದ ಕಾಂಗ್ರೆಸ್ ಮುಖಂಡ, ಪುರಸಭೆಯ ಮಾಜಿ ಅಧ್ಯಕ್ಷ ಸುಭಾಷ ಪವಾರ (೬೦) ಅವರು ಸೋಮವಾರ ನಿಧನರಾದರು.
ಇವರಿಗೆ ಹೆಂಡತಿ, ಸುಪುತಿ ಹಾಗೂ ಮೂವ್ವರು ಸುಪುತ್ರರು ಹಾಗೂ ಅಪಾರ ಬಂಧು ಬಳಗದವರು ಇದ್ದಾರೆ.
ಅಂತ್ಯಕ್ರಿಯೆ ಇಂದು ಅವರ ಸ್ವಂತ ತೋಟದಲ್ಲಿ ನಡೆಯಿತು.
ಶೋಕ: ಸುಭಾಷ ಪವಾರ ನಿಧನಕ್ಕೆ ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ, ಕರ್ನಾಟಕ ವಿದ್ಯುತ್ ಕಾರ್ಖಾನೆಯ ಮಾಜಿ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮೃತ್ಯಂಜಯ್ ಹಿರೇಮಠ,ಹಿಂದುಳಿದ ವರ್ಗದ ಬ್ಲಾಕ್ ಅಧ್ಯಕ್ಷ ಮರಲಿಂಗ ಕಮರಡಗಿ, ದಲಿತ ಮುಖಂಡ ಸುರೇಶ ಮೆಂಗನ, ಸಿದ್ದಲಿಂಗ ಡೆಂಗಿ, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ, ನಗರಸಭೆಯ ಸದಸ್ಯ ಮಲ್ಲಿಕಾರ್ಜುನ ವಾಲಿ ಇತರರು ಸಂತಾಪ ವ್ಯಕ್ತಪಡಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…