ಸುರಪುರ: ನಗರದ ತಹಸೀಲ್ ಕಚೇರಿಯಲ್ಲಿ ಶಂಕರಚಾರ್ಯರ ಜಯಂತಿಯನ್ನು ಆಚರಿಸಲಾಯಿತು.ರಾಜ್ಯದಲ್ಲಿ ಕೋವಿಡ್ ಇರುವು ಕಾರಣದಿಂದ ಸರಳವಾಗಿ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಆರಂಭದಲ್ಲಿ ಶಂಕರಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಮಿಸಲಾಯಿತು.ಈ ಸಂದರ್ಭದಲ್ಲಿ ಗ್ರೇಡ-೨ ತಹಸೀಲ್ದಾರ್ ಸೂಫಿಯಾ ಸುಲ್ತಾನ ಮಾತನಾಡಿ,ಶಂಕರಚಾರ್ಯರು ಹಿಂದು ಧರ್ಮ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದು ಇಡೀ ಭಾರತವನ್ನು ಸುತ್ತಿ ಧರ್ಮವನ್ನು ಬೆಳೆಸಿದ ಕೀರ್ತಿ ಶಂಕರಚಾರ್ಯರಿಗೆ ಸಲ್ಲುತ್ತದೆ.ದ್ವೈತ ಸಿದ್ಧಾಂತದ ಪ್ರತಿಪಾದಕರಾಗಿದ್ದ ಶಂಕರಚಾರ್ಯರು ಧರ್ಮ ರಕ್ಷಣೆಗಾಗಿ ನೀಡಿದ ಸಂದೇಶದ ಮಹತ್ವದ್ದಾಗಿದೆ ಎಂದರು.
ಅಲ್ಲದೆ ಈಬಾರಿ ರಾಜ್ಯದಲ್ಲಿ ಕೊರೊನಾ ಹರಡುವಿಕೆಯಿಂದಾಗಿ ಸರಳವಾಗಿ ಜಯಂತಿ ಆಚರಿಸಲಾಗುತ್ತಿದ್ದು ಮುಂಬರುವ ವರ್ಷಗಳಲ್ಲಿ ವಿಜೃಂಭಣೆಯಿಂದ ಜಯಂತಿ ಆಚರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿರಸ್ಥೆದಾರ ಕೊಂಡಲನಾಯಕ ಮಂಜುನಾಥ ಕಾರ್ತಿಕ ಹನುಮಂತ ಶ್ವೇತಾ ಸೇರಿದಂತೆ ಅನೇಕ ಜನ ಸಿಬ್ಬಂದಿಗಳು ಭಾಗವಹಿಸಿದ್ದರು.
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…