ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬಾಪುಗೌಡ ದಶ೯ನಾಫೂರ ರಂಗ ಮಂದಿರ ಬಾಕಿ ಉಳಿದಿರುವ ಆಂತರಿಕ ಕೆಲಸಗಳಿಗೆ ಅನುಧಾನ ಬಿಡುಗಡೆಗೊಳಿಸಿ ಕಾಮಗಾರಿ ಪೂಣ೯ಗೋಳಿಸಿ ಕೂಡುವಂತೆ & ಸಮ್ಮೇಳನದ ಲಿಕ್ಕ-ಪತ್ರದ ಅಡಿಟ್ ವರದಿ ಕೂಡಲೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಭದ್ರ ಸಿಂಪಿ ಅವರು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಭಗವಂತಪ್ಪ ಖೂಭಾ, ಶಾಸಕರಾದ ರಾಜಕುಮಾರ ಪಾಟೀಲ, ಶಶೀಲ್ ನಮೋಶಿ, ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ,ಶರಪ್ಪ ತಳವಾರ,ದೌಲತರಾಯ ಮಾಲಿ ಪಾಟೀಲ, ರಾಘವೇಂದ್ರ ಕುಲಕರ್ಣಿ ಇತರರು ಉಪಸ್ಥಿತರಿದ್ದರು
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…