ಕ್ರೈಂ ನ್ಯೂಸ್

ಕೃಷ್ಣಮೃಗ ಭೇಟೆ: ಓರ್ವನ ಬಂಧ

ಕಲಬುರಗಿ: ತಾಲೂಕಿನ ಫಿರೋಜಾಬಾದ ದರ್ಗಾ ಬಳಿ ಅಪರೂಪದ ಕೃಷ್ಣಮೃಗ ಭೇಟೆಯಾಡಿ ಬುಲೆರೊ ವಾಹನದಲ್ಲಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ‌ ಅರಣ್ಯ ಸಂಚಾರಿ ದಳ ಶಹಾಪುರ ತಾಲ್ಲೂಕಿನ ಗಂಗಾನಾಳ ಗ್ರಾಮದ ನಾಗಪ್ಪ ಈಶ್ವರಪ್ಪ ಎಂಬಾತನನ್ನು ಬಂಧಿಸಿ ಕೃಷ್ಣಮೃಗದ ಕಳೆಬರ, ಬುಲೆರೊ ವಾಹನ ಹಾಗೂ ಬೇಟೆಗೆ ಬಳಿಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಕಾರ್ಯಾಚರಣೆಯು ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ ಮಾರ್ಗದರ್ಶನದಲ್ಲಿ, ವಲಯ ಅರಣ್ಯಾಧಿಕಾರಿ ಜಯವರ್ಧನ ತಳವಾರ ನೇತ್ರತ್ವದಲ್ಲಿ ಉಪ ಅರಣ್ಯಾಧಿಕಾರಿ ರೇವಣಸಿದ್ದಪ್ಪ ತಾವರಖೇಡ, ಶರಣಗೌಡ, ವಾಹನ ಚಾಲಕರು ಭಾಗವಹಿಸಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

52 mins ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

54 mins ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

56 mins ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

17 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

20 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago