ಜೆಡಿಎಸ್ ಅಧ್ಯಕ್ಷ ಎಚ್.ಡಿ. ದೇವೆಗೌಡರ ೮೯ನೇ ಹುಟ್ಟುಹಬ್ಬ ಆಚರಣೆ

0
17

ಕಲಬುರಗಿ: ಮಾಜಿ ಪ್ರಧಾನಿ, ಹಾಲಿ ರಾಜ್ಯಸಭಾ ಸದಸ್ಯ, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೆಗೌಡರ ೮೯ನೇ ಹುಟ್ಟುಹಬ್ಬವನ್ನು ನಗರದ ಜೆಡಿಎಸ್ ಕಛೇರಿಯಲ್ಲಿ ಆಚರಿಸಲಾಯಿತು.

ಈ ಸಂಧರ್ಭದಲ್ಲಿ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಶ್ಯಾಮರಾವ ಸೂರನ, ರಾಜ್ಯ ಪ್ರಧಾನ ಕಾರ್ಯದರ್ಶಿ ವಿಠ್ಠಲ್ ಜಾಧವ್ ನಂದೂರ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಬಸವರಾಜ ಬಿಬಟ್ಟಿ, ರಾಜ್ಯ ಎಸ್‌ಎಸ್ಟಿ ಪ್ರಧಾನ ಕಾರ್ಯದರ್ಶಿ ದೇವಿಂದ್ರ ಹಸನಾಪೂರ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಸಿದ್ರಮ್ಮಗೋಳ, ಸುನೀಲ್ ಬಿರಾದಾರ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here