ಕಲಬುರಗಿ: ಮಾಜಿ ಪ್ರಧಾನಿ, ಹಾಲಿ ರಾಜ್ಯಸಭಾ ಸದಸ್ಯ, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೆಗೌಡರ ೮೯ನೇ ಹುಟ್ಟುಹಬ್ಬವನ್ನು ನಗರದ ಜೆಡಿಎಸ್ ಕಛೇರಿಯಲ್ಲಿ ಆಚರಿಸಲಾಯಿತು.
ಈ ಸಂಧರ್ಭದಲ್ಲಿ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಶ್ಯಾಮರಾವ ಸೂರನ, ರಾಜ್ಯ ಪ್ರಧಾನ ಕಾರ್ಯದರ್ಶಿ ವಿಠ್ಠಲ್ ಜಾಧವ್ ನಂದೂರ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಬಸವರಾಜ ಬಿಬಟ್ಟಿ, ರಾಜ್ಯ ಎಸ್ಎಸ್ಟಿ ಪ್ರಧಾನ ಕಾರ್ಯದರ್ಶಿ ದೇವಿಂದ್ರ ಹಸನಾಪೂರ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಸಿದ್ರಮ್ಮಗೋಳ, ಸುನೀಲ್ ಬಿರಾದಾರ ಉಪಸ್ಥಿತರಿದ್ದರು.
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…