ಕಲಬುರಗಿಯಲ್ಲಿ ವಾರದಲ್ಲಿ ಮೂರುದಿನ ಲಾಕ್ ಡೌನ್: ಡಿಸಿ

0
54

ಕಲಬುರಗಿ: ಕೋವಿಡ್ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ವಾರದಲ್ಲಿ ಗುರುವಾರ, ಶುಕ್ರವಾರ & ಶನಿವಾರ ಸಂಪೂರ್ಣ ಲಾಕ್ ಡೌನ್ ಇರಲಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ ಮಂಗಳವಾರ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here