ಆಳಂದ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪವನರು ಘೋಷಿಸಿರುವ ಕೋರೋನಾ ಬೆಂಬಲದ ಪ್ಯಾಕೇಜನಲ್ಲಿ ಈ ಬಾರಿ ವಿಶ್ವಕರ್ಮ ಸಮಾಜವನ್ನು ಪರಿಗಣಿಸಿರುವುದಕ್ಕೆ ಬಿಜೆಪಿ ಜಿಲ್ಲಾ ಗ್ರಾಮಾಂತರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಜ್ಞಾನಿ ಪೋತದಾರ ಹರ್ಷ ವ್ಯಕ್ತಪಡಿಸಿದ್ದಾರೆ.
ಕಳೆದ ಬಾರಿ ಘೋಷಿಸಿದ್ದ ಪ್ಯಾಕೇಜ್‌ನಲ್ಲಿ ಸಮಾಜಕ್ಕೆ ಏನೂ ಕೊಟ್ಟಿರಲಿಲ್ಲ ಆದರೆ ಮುಖ್ಯಮಂತ್ರಿಗಳು ಈ ಬಾರಿ ಕರಕುಶಲ ಕಲೆಯಲ್ಲಿ ನಿಪುಣರಾಗಿರುವ ವಿಶ್ವಕರ್ಮ ಸಮಾಜವನ್ನು ಪರಿಗಣಿಸಿರುವುದಕ್ಕೆ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.
ವಿಶ್ವಕರ್ಮ ಸಮಾಜದ ಮಹಿಳಾ ಘಟಕದ ಪದಾಧಿಕಾರಿಗಳಾದ ವೈಶಾಲಿ ಪೋತದಾರ, ಭಾರತಿ ಪೋತದಾರ, ವಂದನಾ ಪೋತದಾರ, ತುಳಸಿ ಪೋತದಾರ, ಪುಷ್ಪ ಪೋತದಾರ, ಸುಜಾತಾ ಪೋತದಾರ, ಲಲಿತಾ ಪೋತದಾರ ಮುಖ್ಯಮಂತ್ರಿಗಳ ನಿರ್ಧಾರಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…