ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ: ನಾಲವಾರಕರ್ ಆಗ್ರಹ

ಕಲಬುರಗಿ: “ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು ಬತ್ತಾಯಿಸಿ ಹೆಚ್,ಶಿವರಾಮೇಗೌಡರ, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಮಂಜುನಾಥ ನಾಲವಾರಕರ್ ರವರು ಮಾಧ್ಯಮ ಮೂಲಕ ಮುಖ್ಯಮಂತ್ರಿಗಳಿಲ್ಲಿ ಮತ್ತು ಶಿಕ್ಷಣ ಸಚಿವರಲ್ಲಿ ಮನವಿ ಮಾಡಿ ಆಗ್ರಹಿಸಿದ್ದಾರೆ.

ಈಗಾಗಲೇ ಎರಡು ವರ್ಷದಿಂದ ವೇತನ ಇಲ್ಲ, ಕರೋನಾ ಕೋವಿಡ್ -19 ರೋಗದಿಂದ ಶಾಲಾ,ಕಾಲೇಜುಗಳು ಬಂದವಾಗಿದೆ,ಅಲ್ಲದೇ ಶಿಕ್ಷಕರಿಗೆ, ಉಪ ಚುನಾವಣೆಯಲ್ಲಿ ಬಳಕೆ ಮಾಡಲಾಗಿದೆ, ಅನೇಕ ಶಿಕ್ಷಕರು ಕೋವಿಡ್ ಸಂದರ್ಭದಲ್ಲಿ ಕೆಲಸ ಮಾಡಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯದಲ್ಲಿ ಅನೇಕ ಶಿಕ್ಷಕರು ಕರೋನಾ ರೋಗಕ್ಕೆ ಬಲಿರಾಗಿದ್ದಾರೆ,ಆದರಿಂದ ಆ ಕುಟುಂಬಗಳಿಗೆ ಪರಿಹಾರ ನೀಡಬೇಕು,ಹಾಗೂ ವೇತನ ವಿಲ್ಲದೆ,ಬದುಕುಲು ರಾಜ್ಯ ಸರಕಾರ ವಿಶೇಷ ಪ್ಯಾಕೇಜ್ ನೀಡುವ ಮೂಲಕ ಶಿಕ್ಷಕರ ಸಹಾಯ ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

46 mins ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

12 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

14 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

14 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

14 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420