ಕಲ್ಯಾಣ ಕರ್ನಾಟಕ ಸೇನೆಯಿಂದ ಅನ್ನಸಂತರ್ಪಣೆ

ಕಲಬುರಗಿ: ನಗರದ ಸಿದ್ದಿಬಾಷ ದರ್ಗಾದ ಆವರಣದಲ್ಲಿ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಸೇನೆಯ ಜಿಲ್ಲಾ ಉಪಾಧ್ಯಕ್ಷ ಮೋಹನ ಹೈಯ್ಯಾಳಕರ್, ಸುನೀಲಕುಮಾರ ಹೈಯ್ಯಾಳಕರ್ ಕುಟುಂಬದ ವತಿಯಿಂದ ಬಡವರಿಗೆ ಅನ್ನಸಂತರ್ಪಣೆ ಮಾಡಿದರು. ಸೇನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಹೈಯ್ಯಾಳಕರ್, ಭೀಮರಾವ ಎನ್ ಕಂದಳ್ಳಿ, ನಿಂಗಪ್ಪ, ಶಾಂತಮ್ಮ, ಶಂಭುಲಿಂಗ, ಶಂಕರ, ಬಸವರಾಜ ಇದ್ದರು.

emedialine

Recent Posts

ಸತ್ಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ

ಕಲಬುರಗಿ: ಸ್ಥಾಪಿತ ಸಿದ್ಧಾಂತ ಹೊಡೆದು ಹಾಕಿ ಅವೈದಿಕ ವಚನ ಸಾಹಿತ್ಯವನ್ನು ಜನಮಾನಸಕ್ಕೆ ಮುಟ್ಟಿಸಿದ ಡಾ.‌ಎಂ.ಎಂ.‌ಕಲಬುರ್ಗಿ ಯವರು ಸತ್ಯದ ಸಂಶೋಧಕರಾಗಿದ್ದರು ಎಂದು…

21 mins ago

ಮಕ್ಕಳೊಂದಿಗೆ ಹುಟ್ಟ ಹುಬ್ಬ ಆಚರಿಸಿಕೊಂಡ ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಸಂಜೆ ತಮ್ಮ ಹುಟ್ಟು ಹಬ್ಬವನ್ನು ಕಲಬುರಗಿ ನಗರದ ಆಳಂದ ನಾಕಾ ರಸ್ತೆಯಲ್ಲಿರುವ…

1 hour ago

ಚಿಂಚೋಳಿ ಗ್ರಾಮ ಅಡಳಿತಾಧಿಕಾರಿಗೆ ಡಿ.ಸಿ. ಪ್ರಶಂಸನಾ ಪತ್ರ; ಪಹಣಿಗೆ ಆಧಾರ್ ಜೋಡಣೆಯಲ್ಲಿ ಸಾಧನೆ

ಕಲಬುರಗಿ; ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಹಣಿಗೆ ಆಧಾರ್ ಜೋಡಣೆ ಮತ್ತು ಸರ್ಕಾರಿ ಜಮೀನುಗಳ ಸಂರಕ್ಷಣೆಯ ಲ್ಯಾಂಡ್ ಬೀಟ್ ಅಪ್ಲಿಕೇಶನ್ ನಲ್ಲಿ…

1 hour ago

ಉಚಿತ ಆರೋಗ್ಯ ತಪಾಸಣೆ| ರಾಜಾ ಕೃಷ್ಣಪ್ಪ ನಾಯಕ ಚಾಲನೆ

ಸುರಪುರ: ಹಿಂದಿನ ಕಾಲದಲ್ಲಿ ಅನೇಕ ಜನ ರಾಜರು ಸ್ವತಃ ತಾವೇ ಪಾರಂಪರಿಕ ವೈದ್ಯರಾಗಿದ್ದು ಬೇಟೆಗೆ ಹೋದ ಸಂದರ್ಭದಲ್ಲಿ ತಾವೇ ಮದ್ದು…

1 hour ago

ಲೋಕಾಯುಕ್ತ ಪೊಲೀಸ್ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ

ಸುರಪುರ: ಸಾರ್ವಜನಿಕರು ತಮ್ಮ ಕೆಸಲ ಕಾರ್ಯಗಳಿಗಾಗಿ ಕಚೇರಿಗೆ ಬಂದಾಗ ವಿಳಂಬ ಮಾಡದೆ ನ್ಯಾಯಯುತವಾದ ಅರ್ಜಿಗಳ ಕೆಲಸ ಮಾಡಿಕೊಡುವಂತೆ ಕರ್ನಾಟಕ ಲೋಕಾಯುಕ್ತ…

1 hour ago

ಡಾ.ಶಂಕರ ವ್ಹಿ ಸನ್ಮಾನ

ರಾಯಚೂರು; ವಿಶ್ವವಿದ್ಯಾಲಯದ ಆಡಳಿತ ವಿಭಾಗದ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ ಡಾ.ಶಂಕರ ವ್ಹಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಹಾಪರ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420