ಕಲಬುರಗಿ: ನೂತನ ಡಿಐಜಿ ಹಾಗೂ ಕಲಬುರಗಿ ನಗರ ಪೊಲೀಸ್ ಆಯುಕ್ತರಾಗಿ 2007ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ವೈ. ಎಸ್. ರವಿಕುಮಾರ ಅವರನ್ನು ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.
ಕಲಬುರಗಿ ನಗರ ಐಜಿಪಿಯಾಗಿದ ಐಪಿಎಸ್ ಅಧಿಕಾರಿ ಎನ್. ಸತೀಶ್ಕುಮಾರ್ ಅವರನ್ನು ಬೆಳಗಾವಿ ವಿಭಾದ ಐಜಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ.
ವೈ.ಎಸ್ ರವಿಕುಮಾರ ಬೆಂಗಳೂರು ನೇಮಕಾತಿ ವಿಭಾಗದ ಡಿಐಜಿಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ತಕ್ಷಣ ಜಾರಿಗೆ ಬರಲು ಆದೇಶದಲ್ಲಿ ಅದೇಶ ಪತ್ರದಲ್ಲಿ ಸೂಚಿಸಿದ್ದಾರೆ.
ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…
ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…
ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…
ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…
ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…
ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…