ಕಲಬುರಗಿ: ಸ್ವೀಪ್ ಕಲಬುರಗಿ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ವತಿಯಿಂದ ಇಂದು ರಾತ್ರಿ ನಗರದ ಜಗತ್ ವೃತ್ತದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
2019ರ ಲೋಕಸಭೆ ಚುನಾವಣೆಯಲ್ಲಿ ತಪ್ಪದೆ ಮತದಾನ ಮಾಡುವಂತೆ ಸಂಕಲ್ಪ ಪತ್ರ (ಕರಪತ್ರ) ಹಂಚಲಾಯಿತು. ಜಿಲ್ಲಾಧಿಕಾರಿ ಆರ್. ವೆಂಕಟೇಶ, ಡಿಡಿಪಿಐ ಶಾಂತಗೌಡ, ಜಿಪಂ ಸಿಇಒ ಪಿ.ರಾಜ್, ಮಹಾನಗರ ಪಾಲಿಕೆ ಕಮಿಷನರ್ ಫೌಜಿಯಾ ಇತರರು ಇದ್ದರು. ಬಿಇಒ ಚನ್ನಬಸಪ್ಪ ಮುಧೋಳ ಮತದಾನದ ಮಹತ್ವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.
ಶಿಕ್ಷಣ ಇಲಾಖೆ, ಕಂದಾಯ ಇಲಾಖೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ವಿವಿಧ ಇಲಾಖೆಯ ಸರ್ಕಾರಿ ನೌಕರರು, ಸಾರ್ವಜನಿಕರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…