ಕಲಬುರಗಿ: ಕೊರೊನಾ ನಿರ್ವಹಣೆಯಲ್ಲಿ ಸರಕಾರ ಸಂಪೂರ್ಣ ವಿಫಲಾವಿದೆ ಎಂದು ಆರೋಪಿಸಿ ಎಸ್.ಡಿ.ಪಿ.ಐ ಜಿಲ್ಲಾ ಘಟಕದಿಂದ ನಗರದ ಹಫತ್ ಗುಂಬಜ್ ಹತ್ತಿರ ಸಾಂಕೇತಿಕ ಪ್ರತಿಭಟನೆ ನೀಡಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸರಕಾರಿ ಬಡವರಿಗೆ ಕೋವಿಡ್ -19 ರಿಲೀಫ್ ಪರಿಹಾರ ಘೋಷಣೆ ಮಾಡಬೇಕು, ಉಚಿತ ವ್ಯಾಕ್ಸಿನ್ ಮತ್ತು ಔಷಧಿ ಜನರಿಗೆ ನೀಡಬೇಕು ಹಾಗೂ ಕೊರೊನಾಗೆ ಬಲಿಯಾದ ಕುಟುಂಬಗಳಿಗೆ ನೇರವು ಘೋಷಿಸಿಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಮೊಹ್ಮದ್ ಮೊಹಸೀನ್, ಕಾರ್ಯದರ್ಶಿ ಡಾ. ರಿಜ್ವಾನ್ ಅಹ್ಮದ್ , ಮಾಜಿ ಜಿಲ್ಲಾ ಅಧ್ಯಕ್ಷರಾದ ಸಯದ್ ಜಾಕೀರ್, ಇಂಜಿನಿಯರ್ ಖಲೀಲ್, ಫಹಿಮೋದ್ದಿನ್, ಮೊಹ್ಮದ್ ಯೂನುಸ್, ಮಹಮ್ಮದ್ ಖಾಜಾ ಮಿನ್ಹಾಜೊದ್ದೀನ್, ಮೊಹ್ಮದ್ ಮಕ್ದೋಮ್ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…