ಬಿಸಿ ಬಿಸಿ ಸುದ್ದಿ

ಪ್ರೊ.ಎಚ್.ಎಮ್.ಮಹೇಶ್ವರಯ್ಯನವರನ್ನು ಅಂತರಾಷ್ಟ್ರೀಯ ದ್ರಾವಿಡ ಭಾಷಾ ಶಾಸ್ತ್ರ ಸಂಸ್ಥೆಯ ಅಧ್ಯಕ್ಷರಾಗಿ ನೇಮಕ

ಕಲಬುರಗಿ: ದ್ರಾವಿಡ ಭಾಷೆಗಳ ಅಧ್ಯಯನ, ಸಂಶೋಧನೆ ಮತ್ತು ಸಂರಕ್ಷಣೆಗಾಗಿ 1977 ರಲ್ಲಿ ಕೆರಳದ ತಿರುವನಂತಪುರಂನಲ್ಲಿ ಸ್ಥಾಪನೆಯಾದ ಅಂತರಾಷ್ಟ್ರೀಯ ದ್ರಾವಿಡ ಭಾಷಾ ಶಾಸ್ತ್ರ ಸಂಸ್ಥೆಯ ಅಧ್ಯಕ್ಷರನ್ನಾಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ.ಎಚ್.ಎಮ್.ಮಹೇಶ್ವರಯ್ಯನವರನ್ನು ನೇಮಕಮಾಡಲಾಗಿದೆ ಎಂದು ಐ.ಎಸ್.ಡಿ.ಎಲ್‌ನ ನಿರ್ದೇಶಕರಾದ ಪ್ರೊ.ನಡುವಟ್ಟಮ್ ಗೋಪಾಲ ಕೃಷ್ಣರವರು ಮಾನ್ಯ ಕುಲಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸಂಸ್ಥೆಯು ದ್ರಾವಿಡ ಭಾಷೆಗಳ ಕುರಿತು ಅಂತರಾಷ್ಟ್ರೀಯ ಮಟ್ಟದಲ್ಲಿ ಅಧ್ಯಯನ, ಸಂಶೋಧನೆ ಮತ್ತು ಪ್ರಕಟಣೆಗಳನ್ನು ಮಾಡುವ ಏಕೈಕ ಹಾಗೂ ಪ್ರತಿಷ್ಟಿತ ಸಂಸ್ಥೆಯಾಗಿದೆ. ಅಧ್ಯಕ್ಷರ ಅಧಿಕಾರದ ಕಾಲಾವಧಿಯು ೨ ವರ್ಷಗಳಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ http://www.ijdl.org/ ವೆಬ್‌ಸೈಟ್‌ನ್ನು ನೋಡಬಹುದಾಗಿದೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago