ಬಿಸಿ ಬಿಸಿ ಸುದ್ದಿ

ರಂಗಂಪೇಟ ಕೃಷ್ಣಾ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪರಿಗೆ ಸನ್ಮಾನ

ಸುರಪುರ: ನಗರದ ರಂಗಂಪೇಟಿಯ ಕೃಷ್ಣಾ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕರು ವರ್ಗಾವಣೆಗೊಂಡ ಪಿ.ಸಿ.ಚವ್ಹಾಣ ಅವರನ್ನು ಸಾರ್ವಜನಿಕರು ಗುರುವಾರ ಶಾಲು ವದಿಸಿ ಸನ್ಮಾನಿಸಿ ಬಿಳ್ಕೋಟ್ಟು,ಶಾಖೆಗೆ ನೂತನವಾಗಿ ಆಗಮಿಸಿದ ವ್ಯವಸ್ಥಾಪಕ ಲಕ್ಷ್ಮೀನಾರಾಯಣ ಅವರನ್ನು ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಸುರಪುರ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕರಾದ ಕುಲದೀಪ ಸಿಂಗ್, ಲಕ್ಷ್ಮೀಅಯ್ಯ ಕಲಕುಂಡಿ, ಶಿವರಾಜ್ ಗುಳಗಿ ದೀವಳಗುಡ್ಡ ವೇದಿಕೆಯಲ್ಲಿದ್ದರು.ಸಿಬ್ಬಂದಿಗಳಾದ ಕ್ಶಾಶಯರ್ ಶಾರದಾ ,ಸಂತೋಷ ಹಾಗೂ ಪ್ರಮುಖರಾದ ಸುರೇಶ ತಂಬಾಕಿ,ಉಪೇಂದ್ರನಾಯಕ,ಯಲ್ಲಪ್ಪ ಗಡ್ಡದರ,ಹೊನ್ನಕೇರಪ್ಪಗೌಡ ರತ್ತಾಳ, ಹೊನ್ನಪ್ಪ ತಳವಾರ,ಶಿವಶರಣಪ್ಪ ಹೆಡಗಿನಾಳ,ಅಂಬರೀಷ ಕುಂಬಾರ,ಯಲ್ಲಪ್ಪ ರತ್ತಾಳ, ಇಸ್ಮಾಯಲ್ ಸೇರಿದಂತೆ ಇತರರಿದ್ದರು.ವಿರೇಶ ಗಾದಿ ಸ್ವಾಗತಿಸಿ ವಂದಿಸಿದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

3 seconds ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

2 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

7 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

10 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

12 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

34 mins ago