ಶಹಾಬಾದ:ಹಳೆಶಹಾಬಾದನ ನಿವಾಸಿ ಚಂದ್ರಾಮ ಮಲ್ಲಪ್ಪ ಪೂಜಾರಿ (೮೩) ಬುಧವಾರದಂದು ನಿಧನರಾದರು. ಇವರಿಗೆ ಹೆಂಡತಿ, ಇಬ್ಬರು ಸುಪುತ್ರರು ಹಾಗೂ ಮೂವ್ವರು ಸುಪುತ್ರಿಯರು ಇದ್ದಾರೆ.
ಇವರ ಹಿರಿಯ ಸುಪುತ್ರ ಮಲ್ಲಿಕಾರ್ಜುನ ಪೂಜಾರಿ ಶಹಾಬಾದ ನಗರದ ಕಸಾಪ ನಗರಾಧ್ಯಕ್ಷರಾಗಿದ್ದಾರೆ. ಇವರ ಅಂತ್ಯಕ್ರಿಯೆ ಬುಧವಾರ ಸಾಯಂಕಾಲ ಅವರ ಸ್ವಂತ ಹೊಲದಲ್ಲಿ ನೇರವೇರಿತು.
ಶೋಕ: ಚಂದ್ರಾಮ ಪೂಜಾರಿ ನಿಧನಕ್ಕೆ ಕಸಾಪ ಜಿಲ್ಲಾಧ್ಯಕ್ಷ ವೀರಭದ್ರಪ್ಪ ಸಿಂಪಿ, ಆಶ್ರಯ ಸಮಿತಿ ಸದಸ್ಯ ಶಿವುಗೌಡ ಪಾಟೀಲ, ಕಸಾಪ ಕಲಬುರಗಿ ಗ್ರಾಮೀಣ ಅಧ್ಯಕ್ಷ ಶರಣಗೌಡ ಪಾಟೀಲ,ಮರಲಿಂಗ ಕಮರಡಗಿ,ಗುರು ರೇವಣಸಿದ್ಧ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…