ಕಲಬುರಗಿ: ಶಹಾಬಾದ್ ರಸ್ತೆಯಲ್ಲಿರುವ ನೃಪತುಂಗ ಕಾಲೋನಿಯಲ್ಲಿ ಗುಡಿಸಲಿನಲ್ಲಿ ವಾಸವಾಗಿರುವ ಸೂಮಾರು ೨೦೦ ಕುಟುಂಬಗಳಿಗೆ ಇನ್ಸಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಯಾದ ಕಲಬುರಗಿ ಘಟಕದ ವತಿಯಿಂದ ಆಹಾರದ ಕಿಟ್‌ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಇನ್ಸ್‌ಟ್ಯೂಟ್‌ನ ಕಲಬುರಗಿ ಘಟಕದ ಅಧ್ಯಕ್ಷ ರಮಾಕಾಂತ ಸೊಮನಿ, ಕಾರ್ಯದರ್ಶಿ ಮಲ್ಲಿಕಾರ್ಜುನ್ ಮಹಾಂತಗೊಳ, ಖಚಾಂಚಿ ಮಹ್ಮದ ಅಲ್ತಾಫ್ ಬಳಿಗಾರ, ಸದಸ್ಯ ರಿತೇಶ ಗಾಂಧಿ ಇದ್ದರು.
ಕಲಬುರಗಿ:ಮಾನವನ ಬದುಕಿಗೆ ಅಧ್ಯಾತ್ಮದ ಜ್ಞಾನವು ಅರಿವು ಮೂಡಿಸುವುದಲ್ಲದೆ,ಬೆಳಕು ನೀಡುತ್ತದೆ ಎಂದು ಪುರಾಣ ಪಂಡಿತ ಮಲ್ಲಿಕಾರ್ಜುನ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ಜಯನಗರ…
ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…
ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…
ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…
ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…
ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…