ಕಲಬುರಗಿ: ನಗರದ ಯಶ್ ಕೊಠಾರಿಯಲ್ಲಿ ಜುಲೈ 1ರಂದು ದೀಪ್ತಿಯ ಪ್ರಥಮ ಜನ್ಮದಿನದ ನಿಮಿತ್ತ ವಿವಿಧ ಲೇಖರ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಡಾ.ಎಂ.ಬಿ.ಕಟ್ಟಿ ಅವರು ತಿಳಿಸಿದ್ದಾರೆ.
ಕಾರ್ಯಕ್ರಮದ ಸಾನಿಧ್ಯ, ಪೂಜ್ಯ ಸಂಘಾನಂದ ಬಂತೆಜಿ, ಬೆಂಗಳೂರು ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದ ಉಪಸ್ತಿತಿ ಕಲಬುರಗಿ ವಿಶ್ವ ವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಎಚ್.ಟಿ. ಪೋತೆ, ಪುಸ್ತಕ ಬಿಡುಗಡೆ ಡಾ. ಸಂಗಪ್ಪ ಹೊಸಮನಿ, ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ, ಪ್ರಭಾಕರ ಜೋಶಿ ಪುಸ್ತಕ ಕುರಿತು ಮಾತನಾಡಲಿದ್ದು, ಕಾರ್ಯಕ್ರಮದ ಮುಖ್ಯ ಅತಿಥಿ ಡಾ.ಶ್ರೀಶೈಲ ನಾಗರಾಳ, ಡಾ.ಎಂಬಿ ಕಟ್ಟಿ ಸ್ವಾಗತ ಹಾಗೂ ಪ್ರಸ್ತಾವಿಕ ಮಾತನಾಡಿಲಿದ್ದಾರೆ ಮತ್ತು ಜಿಎಸ್ಕಾಂ ಎಇಇ ಬಿ ಆರ್. ಬುದ್ಧಾ ಕಾರ್ಯಕ್ರಮ ನಿರ್ವಹಣೆ ಮಡಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…