ಕಲಬುರಗಿ: ಇತ್ತೀಚೆಗೆ ಹಿರಿಯ ನಾಗರಿಕರಿಗೆ ಮತ್ತು ದಿವ್ಯಾಂಗರಿಗೆ “ನಿಯರ್ ಟು ಹೋಮ್ ” ಕೋವಿಡ್ ಲಸಿಕಾ ಕೇಂದ್ರ (ಎನ್.ಎಚ್.ಸಿ.ವಿ.ಸಿ) ಸ್ಥಾಪಿಸುವಂತೆ ಕೇಂದ್ರ ಸಚಿವಾಲಯದ ತಾಂತ್ರಿಕ ತಜ್ಞರ ಸಮಿತಿ ಮಾಡಿದ ಶಿಪಾರಸ್ಸಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಇಲ್ಲಿಯವರೆಗೆ ಕರೋನಾ ಲಸಿಕೆ ತೆಗೆದುಕೊಳ್ಳದ 60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಮತ್ತು 60 ವರ್ಷಕ್ಕಿಂತ ಕಡಿಮೆ ವಯಸ್ಸಿನ ವೈದ್ಯಕೀಯ ಪರಿಸ್ಥಿತಿವುಳ್ಳವರು ಹಾಗೂ ವಿವಿಧ ರೀತಿಯ ದಿವ್ಯಾಂಗರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ಹಿರಿಯ ನಾಗರಿಕರಿಗೆ ಹಾಗೂ ದಿವ್ಯಾಂಗರಿಗೆ ಕರೋನಾ ಲಸಿಕೆ ಪಡೆಯುವುದನ್ನು ಸುಲಭಗೊಳಿಸುವ ಉದ್ದೇಶದಿಂದ ಇತ್ತೀಚೆಗೆ ಕೇಂದ್ರ ಸರ್ಕಾರವು ಮನೆ ಸಮೀಪ ಲಸಿಕಾ ಕೇಂದ್ರ ಸ್ಥಾಪನೆ ಮಾಡುವಂತೆ ಗುರುವಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಕೇಂದ್ರ ಸರ್ಕಾರದ ಈ ಕ್ರಮ ಸ್ವಾಗತಾರ್ಹವಾದದು ಎಂದು ಡಿಸೆಬಲ್ಡ ಹೆಲ್ಪಲೈನ್ ಪೌಂಡೆಶನನ ರಾಜ್ಯ ಸಂಯೋಜಕ ಬಸವರಾಜ ಹೆಳವರ ಯಾಳಗಿ ತಿಳಿಸಿದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…