ಚಿತ್ತಾಪುರ: ಕರೋನಾ 2 ನೇ ಅಲೆಯ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಲಾಕ್ ಡೌನ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರೋನಾ ವಾರಿಯರ್ಸ್ ಳಾದ ಪೊಲೀಸ್ ಸಿಬ್ಬಂದಿಗಳು,ವೈದ್ಯರಿಗೆ ಹಾಗೂ ನಿರ್ಗತಿಕರಿಗೆ ಯುವ ಉದ್ಯಮಿ ನೀಹಾಲ್ ಪಾಟೀಲ್ ಬೆಳಗುಂಪಾ ಅವರು ತಾಲೂಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ನೇತೃತ್ವದಲ್ಲಿ ಆಹಾರ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸಾಯಬಣ್ಣ ಕಾಶಿ,ನಾಗರಾಜ ರೇಷ್ಮಿ,ಬಾಬು ಕಾಶಿ,ಶ್ರೀನಿವಾಸ ಪೆಂದು,ಲಖನ್ ಸಿಂಗ್ ರಜಪೂತ್,ಪವನ್ ಲೋಮಟೆ ಮತಿತ್ತರರು ಇದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…