ಬೀದರ: ಕೋವಿಡ್ ನಿಯಂತ್ರಣಕ್ಕೆ ಶಿಕ್ಷಣ ಸಂಸ್ಥೆಯೊಂದು ಮುಂದೆ ಬಂದಿದ್ದು, ಕರೋನಾ ಕಷ್ಟದ ಕಾಲದಲ್ಲಿ ಬಡ ಜನರಿಗೆ ಬೆನ್ನೆಲುಬಾಗಿ ನಿಂತಂತಾಗಿದೆ.
ಬಡ ಜನರಿಗೆ ಉಚಿತ ಅಂಬುಲೆನ್ಸ್ ಸೇವೆ, ಕೋವಿಡ್ ಹೆಲ್ಪಲೈನ್ ಸೇರಿದಂತೆ ಇನ್ನಿತರೆ ಸೌಲಭ್ಯ ನೀಡುವ ಮೂಲಕ ಬೀದರನ ಶಾಹೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ್ ಅವರ ಸೇವೆಯು ರಾಜ್ಯಕ್ಕೆ ಮಾದರಿಯಾಗಿದೆ.
ಕಳೆದ ವರ್ಷ ಕೂಡ ಈ ಶಿಕ್ಷಣ ಸಂಸ್ಥೆ ವತಿಯಿಂದ ನೂರಾರು ಜನರಿಗೆ ಈ ಕಾಲೆಜಿನಲ್ಲಿ ಊಟ ಉಪಚಾರದೊಂದಿಗೆ ಕ್ವಾರೆಂಟೈನ್ ವ್ಯವಸ್ಥೆ ಮಾಡಲಾಗಿತ್ತು. ಅದೇ ರೀತಿ ಈ ವರ್ಷವು ಸಹ ಕೋವಿಡ್ ಹೆಲ್ಪಲೈನ್, ಉಚಿತ ಅಂಬುಲೆನ್ಸ್ ಸೇವೆ, ಕ್ವಾರೆಂಟೈನ್ ನಲ್ಲಿ ಇರುವ ಜನರಿಗೆ ಮನೆ ಬಾಗಿಲಿಗೆ ಊಟ ತಲುಪಿಸುವ ಕೆಲಸಕ್ಕೆ ಸಾರ್ವಜನಿಕರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.
ಗಡಿ ಜಿಲ್ಲೆಯಲ್ಲಿ ಸಾವಿರಾರು ಯುವಕರಿಗೆ ಅಕ್ಷರ ಜ್ಞಾನ ಮೂಡಿಸುತ್ತಿರುವ ಶಾಹಿನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ ಅವರಿಂದ ಕೋವಿಡ್ ನಿಯಂತ್ರಣಕ್ಕೆ ಕೈ ಜೋಡಿಸಿ ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ.
ಸಂಸ್ಥೆಯ ವತಿಯಿಂದ ಹೆಲ್ಪಲೈನ್ ಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಚಾಲನೆ ನೀಡಿ, ವೈರಸ್ ನಿಯಂತ್ರಣಕ್ಕೆ ಶಿಕ್ಷಣ ಸಂಸ್ಥೆಯ ಈ ಕಾರ್ಯಾಕ್ಕೆ ಸಚಿವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…